ಬೆಳಗಾವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ : ನಾಲ್ವರ ಬಂಧನ
Team Udayavani, Jul 27, 2022, 10:17 PM IST
ಬೆಳಗಾವಿ : ಸಮೀಪದ ಸುಳಗಾ – ಹಿಂಡಲಗಾ ರಸ್ತೆಯಲ್ಲಿರುವ ಅಂಬಿಕಾ ಲಾಡ್ಜ್ ಮತ್ತು ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಗ ಬುಧವಾರ ಪೊಲೀಸರು ದಾಳಿ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದ ಶಿವಾಜಿ ಗಲ್ಲಿಯ ರಾಹುಲ್ ಪಾಟೀಲ, ಮಯೂರ ಪಾಟೀಲ, ನಗರದ ಗವಳಿ ಗಲ್ಲಿಯ ಸೋಮನಾಥ ಗವಳಿ ಹಾಗೂ ಮಾರೀಹಾಳ ಗ್ರಾಮದ ರಮೇಶ ತಾರೀಹಾಳ ಎಂಬವರನ್ನು ಬಂಧಿಸಲಾಗಿದೆ. ಮಹಿಳೆಯರನ್ನು ರಕ್ಷಿಸಲಾಗಿದೆ.
ಮಹಿಳಾ ಠಾಣೆ ಇನ್ಸಪೆಕ್ಟರ್ ಶ್ರೀದೇವಿ ಪಾಟೀಲ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದರು. ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಒಂದೇ 15 ಜನರಿಗೆ ಸೋಂಕು : ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಹೆಚ್ಚಿದ ಕೋವಿಡ್ ಪ್ರಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.