ಮಂಕಿಪಾಕ್ಸ್‌: ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

Team Udayavani, Jul 28, 2022, 7:15 AM IST

news monkeypox

ನವದೆಹಲಿ: ದೇಶದಲ್ಲಿ ನಾಲ್ಕು ಮಂಕಿಪಾಕ್ಸ್‌ ಪ್ರಕರಣಗಳು ದೃಢವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಬುಧವಾರ ಸೋಂಕಿತರು ಮತ್ತು ಅವರ ಸಂಪರ್ಕಿತರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸೋಂಕಿತರು ಕಡ್ಡಾಯವಾಗಿ 21 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಬೇಕು. ಮಾಸ್ಕ್ ತೊಟ್ಟಿರಲೇಬೇಕು ಹಾಗೂ ಕೈಗಳನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ದೇಹದಲ್ಲಿ ಆದ ಗಾಯಗಳನ್ನು ಬಟ್ಟೆಯಿಂದ ಮುಚ್ಚಿಟ್ಟುಕೊಂಡಿರಬೇಕು ಹಾಗೂ ಅದು ಸಂಪೂರ್ಣವಾಗಿ ಮಾಯುವವರೆಗೂ ಯಾರೊಂದಿಗೂ ಸಂಪರ್ಕಕ್ಕೆ ಬರುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಈಗಾಗಲೇ ಕೇರಳದಲ್ಲಿ ಮೂರು ಪ್ರಕರಣಗಳು ದೃಢವಾಗಿದ್ದು, ದೆಹಲಿಯಲ್ಲಿ ಒಂದು ಪ್ರಕರಣದ ದೃಢವಾಗಿದೆ. ದೆಹಲಿಯಲ್ಲಿನ ಸೋಂಕಿತನ ಪ್ರಾರ್ಥಮಿಕ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಾಗಿದೆ. ಅದರಲ್ಲಿ ಯಾರೊಬ್ಬರಿಗೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿಲ್ಲ. ಆದರೆ ದೆಹಲಿಯ ಲೋಕನಾಯಕ್‌ ಜಯ್‌ ಪ್ರಕಾಶ್‌ ಆಸ್ಪತ್ರೆಗೆ ಮತ್ತೋರ್ವ ವ್ಯಕ್ತಿ ಮಂಕಿಪಾಕ್ಸ್‌ ಸೋಂಕಿನ ಲಕ್ಷಣಗಳೊಂದಿಗೆ ದಾಖಲಾಗಿದ್ದಾನೆ.

ಹಾಗೆಯೇ ಉತ್ತರ ಪ್ರದೇಶದ 47 ವರ್ಷದ ವ್ಯಕ್ತಿಯಲ್ಲೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ. ಈ ಇಬ್ಬರದ್ದೂ ಸ್ಯಾಂಪಲ್‌ಗ‌ಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.

ಬಿಡ್‌ ಆಹ್ವಾನ: ಮಂಕಿಪಾಕ್ಸ್‌ ಲಸಿಕೆಯನ್ನು ಉತ್ಪಾದಿಸುವ ಕುರಿತಂತೆ ಕೇಂದ್ರ ಸರ್ಕಾರ, ಜಾಗತಿಕ ಮಟ್ಟದ ಟೆಂಡರ್‌ (ಇಒಐ) ಆಹ್ವಾನಿಸಿದೆ. ಲಸಿಕೆ ಮಾತ್ರವಲ್ಲದೆ, ಇನ್‌-ವಿಟ್ರೋ ಡಯಾಗ್ನಾಸ್ಟಿಕ್‌ (ಐವಿಡಿ) ಕಿಟ್‌ ತಯಾರಿಕೆಗೆ ಹಾಗೂ ಸೋಂಕು ಪತ್ತೆ ಸಾಧನಗಳ ಉತ್ಪಾದನೆಗೂ ಬಿಡ್‌ ಆಹ್ವಾನಿಸಲಾಗಿದೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.