ತಾಂತ್ರಿಕ ದೋಷ ಹಿನ್ನೆಲೆ: ಸ್ಪೈಸ್ ಜೆಟ್ ಶೇ 50 ವಿಮಾನಗಳಿಗೆ ಮಾತ್ರ ಅನುಮತಿ
Team Udayavani, Jul 27, 2022, 9:49 PM IST
ನವದೆಹಲಿ: 8 ವಾರಗಳ ಕಾಲ ಶೇ. 50 ವಿಮಾನಗಳನ್ನು ಮಾತ್ರ ಕಾರ್ಯನಿರ್ವಹಿಸುವಂತೆ ಸ್ಪೈಸ್‌ಜೆಟ್ ಸಂಸ್ಥೆಗೆ ಭಾರತೀಯ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ಆದೇಶಿಸಿದೆ.
ಇತ್ತೀಚಿನ ದಿನಗಳಲ್ಲಿ ಸ್ಪೈಸ್‌ಜೆಟ್ ವಿಮಾನಗಳಲ್ಲಿ ತಾಂತ್ರಿಕ ದೋಷ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ಈ ಆದೇಶ ಮಾಡಲಾಗಿದೆ. ಹಾಗಿದ್ದರೂ ಈ ಆದೇಶದಿಂದ ಸ್ಪೈಸ್‌ಜೆಟ್ ವಿಮಾನಗಳ ಹಾರಾಟದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸ್ಪೈಸ್‌ಜೆಟ್ ತನ್ನ ಪ್ರಯಾಣಿಕರಿಗೆ ತಿಳಿಸಿದೆ.
ಇದು ಕಡಿಮೆ ವಿಮಾನ ಹಾರಾಟವಾಗುವ ಸಮಯವಾಗಿದ್ದು, ಡಿಜಿಸಿಎ ಆದೇಶದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗುವುದಿಲ್ಲ. ಯಾವುದೇ ಟಿಕೆಟ್ ರದ್ದು ಆಗುವುದಿಲ್ಲ ಎಂದು ಸಂಸ್ಥೆ ತಿಳಿಸಿದೆ.
ಈ ಎಂಟು ವಾರಗಳ ಕಾಲ ಡಿಜಿಸಿಎ ಸ್ಪೈಸ್‌ಜೆಟ್ ವಿಮಾನಗಳ ಮೇಲೆ ಕಣ್ಗಾವಲಿರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.