ಬಾಂಗ್ಲಾ ವಲಸಿಗರಿಂದ ಎಚ್ಚರವಿರಲಿ: ಸಿ.ಟಿ. ರವಿ
Team Udayavani, Jul 27, 2022, 10:39 PM IST
ಬೆಂಗಳೂರು: ಚಿಕ್ಕಮಗಳೂರಿನಲ್ಲಿ ನಾಲ್ಕು ಜನ ಬಾಂಗ್ಲಾ ದೇಶದಿಂದ ಬಂದವರ ಬಂಧನ ಮಾಡಿದ್ದಾರೆ.
ಬಾಂಗ್ಲಾ ದೇಶದಿಂದ ಅಕ್ರಮ ನುಸುಳುಕೋರರ ಸಂಖ್ಯೆ ಹೆಚ್ಚಾಗುತ್ತಿದೆ. ಇವರ ಮೇಲೆ ನಿಗಾ ಇಡದಿದ್ದರೆ, ಇದು ದೇಶದ ಭದ್ರತೆ ಮಾರಕವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಬಂಗ್ಲಾದಿಂದ ವಲಸೆ ಬಂದಿರುವವರು ಚಿಕ್ಕಮಗಳೂರಿನ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನ ಲ್ಯಾಂಡ್ ಫಿಲ್ಲಿಂಗ್ ಕೆಲಸದಲ್ಲೂ ಇವರು ಇದ್ದಾರೆ. ವ್ಯವಸ್ಥಿತವಾಗಿ ಅವರನ್ನು ಇಲ್ಲಿಯೇ ನೆಲೆಯೂರುವಂತೆ ಮಾಡಿಸುವ, ಕೆಲಸ ಕೊಡಿಸುವ ಜಾಲ ಇಲ್ಲಿ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.