ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ತ: ಆಸ್ಪತ್ರೆಗೆ ದಾಖಲು
Team Udayavani, Jul 28, 2022, 1:23 PM IST
ಪುತ್ತೂರು: ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆ ಶೇಖರ ಪೂಜಾರಿ ಅವರು ಅಸ್ವಸ್ತಗೊಂಡಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಶೇಖರ ಪೂಜಾರಿ ಅವರು ಹೃದ್ರೋಗದಿಂದ ಬಳಲುತ್ತಿದ್ದು, ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದು,ಅಂಬ್ಯುಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರ ಬಂಧನ
ಪ್ರವೀಣ್ ನಿವಾಸಕ್ಕೆ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ಭೇಟಿ ನೀಡಿಪತ್ನಿ ನೂತನ, ತಾಯಿ ರತ್ನಾವತಿ ಅವರನ್ಮು ಸಂತೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.