ಕೋಮು ಉದ್ವಿಗ್ನತೆ : ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ
Team Udayavani, Jul 28, 2022, 6:22 PM IST
ಮಂಗಳೂರು : ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.
ಪ್ರವೀಣ್ ನೆಟ್ಟಾರು ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.