ದ.ಕನ್ನಡ: ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಆದೇಶ
Team Udayavani, Jul 29, 2022, 3:13 PM IST
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಘೋಷಿಸಿದೆ.
ಅಗ್ನಿಶಾಮಕ, ಆಸ್ಪತ್ರೆಗಳು, ಮೆಡಿಕಲ್ ಶಾಪ್‌ಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ತೆರೆದಿರಲು ಅವಕಾಶ ನೀಡಲಾಗಿದೆ.
ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾಮಾನ್ಯವಾಗಿ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಪ್ರವೀಣ್ ಹತ್ಯೆ ಪ್ರಕರಣ ಎನ್ಐಎಗೆ ವಹಿಸಿದ ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.