ಉಡುಪಿ : ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು
Team Udayavani, Jul 29, 2022, 7:43 PM IST
ಉಡುಪಿ: ಶ್ರೀ ಕೃಷ್ಣ ಮಠದ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವಾಗಿರುವ ಘಟನೆ ನಡೆದಿದೆ.
ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ 6 ಜನ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತ ಲಕ್ಷ್ಮಿ ಪ್ರಸಾದ್ ರವರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದು ಇಡುವಾಗ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು ಗಮನಕ್ಕೆ ಬಂದಿದೆ.
ಈ ಚಿನ್ನದ ಗಿಂಡಿಯನ್ನು ಪುರೋಹಿತ ಲಕ್ಷ್ಮಿ ಪ್ರಸಾದ್ ರವರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಅನುಮಾನ ಇರುವುದಾಗಿ ಪುತ್ತಿಗೆ ಮಠದಲ್ಲಿ ವ್ಯವಸ್ಥಾಪಕರಾಗಿರುವ ವಿಷ್ಣುಮೂರ್ತಿ ಇವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಸಚಿವ ಸುಧಾಕರ್ ಬಳಿಗೆ ಚಾಕು ಇಟ್ಟುಕೊಂಡು ಬಂದ ಯುವಕ ಪೊಲೀಸ್ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ದಿಢೀರ್ ಅಸ್ವಸ್ಥ; ಅಂಬಾಗಿಲಿನ ವ್ಯಕ್ತಿಯೊಬ್ಬರು ಸಾವು
Udupi: ವಿದೇಶದಲ್ಲಿ ಎಂಪಿಎಚ್ ಸೀಟ್ ಭರವಸೆ; ಹಣ ಪಡೆದು ವಂಚನೆ: 3 ಮಂದಿಯ ಬಂಧನ