ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ಖಾನ್ವೀಳ್ಕರ್ ನಿವೃತ್ತಿ
Team Udayavani, Jul 29, 2022, 9:40 PM IST
ನವದೆಹಲಿ: ಸುಪ್ರೀಂ ಕೋರ್ಟ್ನ ಎರಡನೇ ಅತಿ ಹಿರಿಯ ನ್ಯಾಯಮೂರ್ತಿ ಎ.ಎಂ. ಖಾನ್ವೀಳ್ಕರ್ ಅವರು ಶುಕ್ರವಾರ ತಮ್ಮ ಸೇವೆಯಿಂದ ನಿವೃತ್ತಿಯಾದರು.
ತಮ್ಮ ನಿರ್ಗಮನ ಭಾಷಣದಲ್ಲಿ ಅವರು, ನ್ಯಾಯಾಧೀಶರ ಸೇವೆಯನ್ನು ಸುಲಲಿತವಾಗಿ ನಡೆಸಲು ಅನುಕೂಲ ಕಲ್ಪಿಸಿದ ಸರ್ವೋತ್ಛ ನ್ಯಾಯಾಲಯದ ಎಲ್ಲಾ ಸಿಬ್ಬಂದಿಗೆ ನನ್ನ ಕೃತಜ್ಞತೆಗಳು. ಎಲ್ಲರಿಗೂ ಧನ್ಯವಾದ. ದೇವರು ನಿಮಗೆಲ್ಲಾ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.
2016ರ ಮೇ 13ರಂದು ಅವರು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ನ್ಯಾ. ಖಾನ್ವೀಳ್ಕರ್, ಹಲವಾರು ಐತಿಹಾಸಿಕ ತೀರ್ಪು ನೀಡಿದ ನ್ಯಾಯಪೀಠಗಳಲ್ಲಿದ್ದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.