ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ
Team Udayavani, Jul 30, 2022, 12:48 AM IST
ಉಡುಪಿ: ಆನ್‌ಲೈನ್ ಮೂಲಕ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ಹಣ ಎಗರಿಸಿದ ಘಟನೆ ನಡೆದಿದೆ.
ಬೈಂದೂರಿನ ಮೊಹಮ್ಮದ್ ಅಕºರ್ ಅವರು ಬೈಂದೂರಿನಲ್ಲಿ ಎಸ್‌ಬಿಐನಲ್ಲಿ ಖಾತೆ ಹೊಂದಿದ್ದು, ಅವರಿಗೆ ಎ. 10ರಂದು ಪಾನ್‌ಕಾರ್ಡ್ ಅಪ್‌ಡೇಟ್ ಮಾಡಲು ಮೊಬೈಲ್ ಸಂದೇಶ ಬಂದಿತ್ತು.
ಅನಂತರ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ತಾನು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಖಾತೆಯಿಂದ ಎ. 10ರಂದು 25,000 ರೂ. ಹಾಗೂ 1,25,000 ರೂ.ನಂತೆ ಒಟ್ಟು 1,50,000 ರೂ. ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ನಷ್ಟ ಉಂಟು ಮಾಡಿದ್ದಾಗಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ದಿಢೀರ್ ಅಸ್ವಸ್ಥ; ಅಂಬಾಗಿಲಿನ ವ್ಯಕ್ತಿಯೊಬ್ಬರು ಸಾವು
Udupi: ವಿದೇಶದಲ್ಲಿ ಎಂಪಿಎಚ್ ಸೀಟ್ ಭರವಸೆ; ಹಣ ಪಡೆದು ವಂಚನೆ: 3 ಮಂದಿಯ ಬಂಧನ