ಕಾಮನ್ವೆಲ್ತ್ ಗೇಮ್ಸ್: 14 ವರ್ಷದ ಅನಾಹತ್ ಸಿಂಗ್ ಸ್ಕ್ವಾಷ್ನಲ್ಲಿ ಗೆಲುವಿನ ಆರಂಭ
Team Udayavani, Jul 30, 2022, 11:58 PM IST
ಬರ್ಮಿಂಗ್ಹ್ಯಾಮ್: ಗೇಮ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅತೀ ಕಿರಿಯ ಕ್ರೀಡಾಪಟು, 14 ವರ್ಷದ ಅನಾಹತ್ ಸಿಂಗ್ ಸ್ಕ್ವಾಷ್ನಲ್ಲಿ ಶುಭಾರಂಭ ಮಾಡಿದ್ದಾರೆ.
ತಡರಾತ್ರಿ ಆಡಲಾದ ವನಿತಾ ಸಿಂಗಲ್ಸ್ “ಎ’ ವಿಭಾಗದ 64ರ ಸುತ್ತಿನ ಪಂದ್ಯದಲ್ಲಿ ಅವರು ಸೇಂಟ್ ವಿನ್ಸೆಂಟ್ ಆ್ಯಂಡ್ ಗ್ರೆನಡಾದ ಜಡಾ ರೋಸ್ ವಿರುದ್ಧ 11-5, 11-2, 11-0 ಅಂತರದ ಅಮೋಘ ಗೆಲುವು ಸಾಧಿಸಿದರು.
“ಇದು ಸೀನಿಯರ್ ವಿಭಾಗದ ನನ್ನ ಮೊದಲ ಸ್ಪರ್ಧೆ. ಹೀಗಾಗಿ ಏನನ್ನು ನಿರೀಕ್ಷಿಸಬೇಕೆಂಬುದೇ ತಿಳಿಯಲಿಲ್ಲ. ಆದರೆ ಪಂದ್ಯ ಮುಂದುವರಿದಂತೆ ಆತ್ಮವಿಶ್ವಾಸವೂ ಹೆಚ್ಚುತ್ತ ಹೋಯಿತು. ಇಲ್ಲಿ ನನ್ನ ಕುಟುಂಬದ ಬಹಳಷ್ಟು ಸದಸ್ಯರಿದ್ದಾರೆ.
ಎಲ್ಲರೂ ನನಗೆ ಭಾರೀ ಬೆಂಬಲ ನೀಡಿದರು’ ಎಂಬುದಾಗಿ ಅನಾಹತ್ ಪ್ರತಿಕ್ರಿಯಿಸಿದರು.ಅಂಡರ್-15 ವಿಭಾಗದಲ್ಲಿ ನೀಡಿದ ಅಮೋಘ ಪ್ರದರ್ಶನ ಅನಾಹತ್ ಆಯ್ಕೆಗೆ ಕಾರಣ. ಅವರು ಈ ವರ್ಷದ ಏಷ್ಯನ್ ಜೂನಿಯರ್ ಸ್ಕ್ವಾಷ್ ಮತ್ತು ಜರ್ಮನ್ ಓಪನ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.