ಬಸವಸಾಗರ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು

Team Udayavani, Jul 31, 2022, 1:04 PM IST

5inflow-‘

ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಶುಕ್ರವಾರ ಬೆಳಗ್ಗೆಯಿಂದ 30 ಸಾವಿರ ಕ್ಯೂಸೆಕ್‌ನಷ್ಟು ನೀರಿನ ಒಳಹರಿವು ಬರುತ್ತಿದ್ದು, ಶನಿವಾರವೂ ಮುಂದುವರಿದಿದೆ.

ಹೀಗಾಗಿ ಜಲಾಶಯದ 4 ಕ್ರಸ್ಟ್‌ ಗೇಟ್‌ಗಳನ್ನು ತೆರೆದು 23 ಸಾವಿರ ಕ್ಯೂಸೆಕ್‌ ಮತ್ತು ಎಂಪಿಸಿಎಲ್‌ ಜಲ ವಿದ್ಯುತ್‌ ಸ್ಥಾವರದ ಮೂಲಕ 6 ಸಾವಿರ ಕ್ಯೂಸೆಕ್‌ ಸೇರಿ ಒಟ್ಟು 29 ಸಾವಿರ ಕ್ಯೂಸೆಕ್‌ ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ನಿರಂತರ ಒಳಹರಿವಿನಿಂದ ಜಲಾಶಯ ಶೇ.95ರಷ್ಟು ಭರ್ತಿಯಾಗಿದೆ.

ಪ್ರಸ್ತುತ ಜಲಾಶಯ ಗರಿಷ್ಠ ಮಟ್ಟ 492.25 ಮೀ.ನಲ್ಲಿ 491.93 ಮೀ. ನೀರಿದೆ. ಗರಿಷ್ಠ 33.31 ಟಿಎಂಸಿಯಲ್ಲಿ 31.82 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಒಳಹರಿವು 30 ಸಾವಿರ ಕ್ಯೂಸೆಕ್‌ ಇದ್ದು, ಹೊರಹರಿವು 29 ಸಾವಿರ ಕ್ಯೂಸೆಕ್‌ ಇದೆ. ನೀರಾವರಿ ಕಾಲುವೆಗಳಿಗೆ 4 ಸಾವಿರ ಕ್ಯೂಸೆಕ್‌ನಷ್ಟು ನೀರು ಹರಿಸಲಾಗುತ್ತಿದೆ ಎಂದು ಕೆಬಿಜೆಎನ್ನೆಲ್‌ ಮೂಲಗಳಿಂದ ತಿಳಿದು ಬಂದಿದೆ.

ನಿತ್ಯ ಜಲಾಶಯಕ್ಕೆ ಬರುವ ಒಳಹರಿವು ಗಮನಿಸಿ, ಜಲಾಶಯದ ಗರಿಷ್ಠ ಮಟ್ಟ ಕಾಯ್ದುಕೊಂಡು ಹೆಚ್ಚುವರಿ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಒಂದೊಮ್ಮೆ ಬಸವಸಾಗರಕ್ಕೆ ಒಳಹರಿವು ಹೆಚ್ಚಾದರೆ ನದಿಗೆ ನೀರು ಹರಿಸುವುದನ್ನು ಹೆಚ್ಚಿಸಲಾಗುತ್ತದೆ. ಒಳಹರಿವು ಕಡಿಮೆಯಾದರೆ ಹೊರಹರಿವು ಕಡಿಮೆಗೊಳಿಸುತ್ತೇವೆ. -ಎಂ. ಪ್ರಕಾಶ, ಅಣೆಕಟ್ಟು ವಿಭಾಗದ ಪ್ರಭಾರ ಕಾರ್ಯ ನಿರ್ವಾಹಕ ಎಂಜಿನಿಯರ್‌

ಟಾಪ್ ನ್ಯೂಸ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.