ಭಾರತಕ್ಕೆ ಮತ್ತೊಂದು ಬಂಗಾರ: ಗಾಯಗೊಂಡರೂ ಛಲಬಿಡದೆ ಹೋರಾಡಿದ ಜೆರೆಮಿ ಲಾಲ್ರಿನ್ನುಂಗಾಗೆ ಚಿನ್ನ
Team Udayavani, Jul 31, 2022, 3:56 PM IST
ಬರ್ಮಿಂಗಂ: ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನ ವೇಟ್ ಲಿಫ್ಟಿಂಗ್ ಸ್ಪರ್ಧೆಯ 67 ಕೆಜಿ ವಿಭಾಗದಲ್ಲಿ ಭಾರತದ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕ ಗೆದ್ದುಕೊಂಡಿದ್ದರೆ. ಇದರೊಂದಿಗೆ ಕೂಟದಲ್ಲಿ ಭಾರತ ಎರಡನೇ ಬಂಗಾರದ ಪದಕ ಗೆದ್ದಂತಾಗಿದೆ.
67 ಕೆಜಿ ವಿಭಾಗದಲ್ಲಿ ಸ್ಪರ್ಧೆ ಮಾಡಿದ ಜೆರೆಮಿ ಲಾಲ್ರಿನ್ನುಂಗಾ ಒಟ್ಟು 300 ಕೆಜಿ ಭಾರ ಎತ್ತಿದರು. ಸ್ನಾಚ್ ನಲ್ಲಿ 140 ಕೆಜಿ ಮತ್ತು ಕ್ಲೀನ್ ಆ್ಯಂಡ್ ಜರ್ಕ್ ನಲ್ಲಿ 160 ಕೆಜಿ ಭಾರ ಎತ್ತಿದರು.
ಸ್ಪರ್ಧೆಯ ನಡುವೆ ಗಾಯಗೊಂಡರೂ ಹೋರಾಟ ಮುಂದುವರಿಸಿದ ಗಟ್ಟಿಗ ಜೆರೆಮಿ ಲಾಲ್ರಿನ್ನುಂಗಾ ಅರ್ಹವಾಗಿ ಸ್ಪರ್ಣ ಪದಕಕ್ಕೆ ಮುತ್ತಿಕ್ಕಿದರು. ಅಲ್ಲದೆ ಸ್ನಾಚ್ ನಲ್ಲಿ ಹೊಸ ಗೇಮ್ ರೆಕಾರ್ಡ್ ಬರೆದರು.
ಇದನ್ನೂ ಓದಿ:ನಾಯಕಿಗಿಂತ ಉತ್ತಮ ನಟಿಯಾಗುವ ಹಂಬಲ: ಚಾರ್ಲಿಯ ಗೆಲುವು ಸಂಗೀತಾ ನಗು
ಜೆರೆಮಿ ಲಾಲ್ರಿನ್ನುಂಗಾ ಪದಕದೊಂದಿಗೆ ಕೂಟದಲ್ಲಿ ಭಾರತ ಐದನೇ ಪದಕ ಪಡೆಯಿತು. ಶನಿವಾರ ಮೀರಾಬಾಯಿ ಚಾನು ಮೊದಲ ಬಂಗಾರ ಗೆದ್ದಿದ್ದರು. ಇದುವರೆಗೆ ಭಾರತ ಎರಡು ಭಾರತ, ಎರಡು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಗೆದ್ದಿದೆ. ಎಲ್ಲವೂ ವೇಟ್ ಲಿಫ್ಟಿಂಗ್ ವಿಭಾಗದಲ್ಲೇ ಬಂದಿರುವುದು ವಿಶೇಷ.
Gold ?medal it is !!
19-year-old Jeremy Lalrinnunga does it in style lifting 160kg in C&J 2nd attempt despite being in tremendous pain!
What a raw talent ?
Hope he gets well soon. Billion prayers with u champ.#JeremyLalrinnunga #CommonwealthGames #weightlifting pic.twitter.com/LIrp2pKD1y
— Satyaagrah (@satyaagrahindia) July 31, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.