ಕಾನೂನು ಅರಿವಿನಿಂದ ದೌರ್ಜನ್ಯ ತಡೆ
Team Udayavani, Jul 31, 2022, 5:24 PM IST
ಭಾಲ್ಕಿ: ಪರಿಶಿಷ್ಟ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಅಗತ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಸಂಗನ್ ಹೇಳಿದರು.
ತಳವಾಡ (ಎಂ) ಗ್ರಾಮದಲ್ಲಿ ಜಿಪಂ ಬೀದರ, ಸಮಾಜ ಕಲ್ಯಾಣ ಭಾಲ್ಕಿ ಮತ್ತು ಚೇತನ್ಯ ಶಿಕ್ಷಣ ಮತ್ತು ಸೇವಾ ಸಂಸ್ಥೆ ಭಾಲ್ಕಿ ಸಹಯೋಗದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆ ತಡೆ ಬೀದಿ ನಾಟಕ, ವಿಹಾರ, ಸಂಕಿರಣ ಮತ್ತು ಕೋಮು ಸೌಹಾರ್ದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿಂದಿನಿಂದಲೂ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಕಾನೂನಿನಲ್ಲಿ ತಿದ್ದುಪಡಿ ಮಹಿಳೆಯರ, ಮಕ್ಕಳ ರಕ್ಷಣೆಗೆ ಕಾನೂನು ಬಲಪಡಿಸಲಾಗಿದೆ. ಈ ಕಾನೂನುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ವಿಮಲಾಬಾಯಿ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿದರು. ಚೇತನ್ಯ ಶಿಕ್ಷಣ ಮತ್ತು ಸೇವಾ ಸಂಸ್ಥೆ ಅಧ್ಯಕ್ಷ ಸಂಜುಕುಮಾರ ಭೋಸ್ಲೆ ಅಧ್ಯಕ್ಷತೆ ವಹಿಸಿದರು. ಈ ವೇಳೆ ಚೇತನ್ಯ ಶಿಕ್ಷಣ ಮತ್ತು ಸೇವಾ ಸಂಸ್ಥೆ ಕಾರ್ಯದರ್ಶಿ ಪುಟ್ಟರಾಜ ನೇಳಗೆ, ಶ್ರೀರಂಗ ಮರೇಪ್ಪ, ಅಮೂಲಕ ತಳವಾಡಕರ್, ತಾನಾಜಿ ಮಾನೆ, ಜೈಪಾಲ ಬೋರಾಳೆ, ಮಹಾಂತೇಶ ವಾಂಜರೆ, ಶ್ರೀಕಾಂತ ಪಾಟೀಲ್, ಅನೀಲ ಪಾಟೀಲ್ ಸೇರಿದಂತೆ ಇತರರಿದ್ದರು. ದೀಪಕ ಥಮಕೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.