ಭಾರತಕ್ಕೆ ಮತ್ತೊಂದು ಚಿನ್ನ: ಬಂಗಾರದ ತೂಕ ಎತ್ತಿದ ಅಚಿಂತಾ ಶೆಯುಲಿ
Team Udayavani, Aug 1, 2022, 9:27 AM IST
ಬರ್ಮಿಂಗಂ: ಇಲ್ಲಿನ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಭಾರತದ ವೇಟ್ ಲಿಫ್ಟರ್ ಅಚಿಂತಾ ಶೆಯುಲಿ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಮೂರು ಚಿನ್ನದ ಪದಕದೊಂದಿಗೆ ಭಾರತದ ಪದಕಗಳ ಸಂಖ್ಯೆ ಆರಕ್ಕೇರಿದೆ.
20 ವರ್ಷದ ಅಚಿಂತಾ ಶೆಯುಲಿ ಅವರು 73 ಕೆಜಿ ವಿಭಾಗದಲ್ಲಿ ಸ್ಪರ್ಧೆ ನಡೆಸಿದ್ದರು. ಮೊದಲ ಬಾರಿಗೆ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅಚಿಂತಾ ಒಟ್ಟು 313 ಕೆಜಿ ಭಾರತ ಎತ್ತಿದರು. ಕೂಟದಲ್ಲಿ ಬೆಳ್ಳಿ ಪದಕ ಪಡೆದ ಮಲೇಶ್ಯಾ ಎರ್ರಿ ಹಿದಾಯತ್ ಮುಹಮ್ಮದ್ ಅವರು ಅಚಿಂತಗಿಂತ ಹತ್ತು ಕೆಜಿ ಕಡಿಮೆ ಭಾರ ಎತ್ತಿದರು.
ಇದನ್ನೂ ಓದಿ:ಬೊಮ್ಮಾಯಿ ತಾರತಮ್ಯ ಧೋರಣೆ ಪ್ರದರ್ಶಿಸಿ ಮುಖ್ಯಮಂತ್ರಿ ಹುದ್ದೆಗೆ ಕಳಂಕ: ಬಿ.ಎಂ. ಫಾರೂಕ್
ಈ ಹಿಂದೆ ಕೇಂದ್ರ ಕ್ರೀಡಾ ಸಚಿವರಾಗಿದ್ದ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರು, “ಭಾರತವು ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಮೂರನೇ ಚಿನ್ನದ ಪದಕವನ್ನು ಗೆದ್ದಿದೆ. ಪುರುಷರ 73 ಕೆಜಿ ವೇಟ್ ಲಿಫ್ಟಿಂಗ್ನಲ್ಲಿ ಅಚಿಂತಾ ಶೆಯುಲಿ ಚಿನ್ನದ ಪದಕ ಗೆದ್ದಿದ್ದಾರೆ! ಅಭಿನಂದನೆಗಳು” ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.