ಜ್ಞಾನವಾಸಿ ಪ್ರಕರಣ: ವಾದ ಮಂಡಿಸುತ್ತಿದ್ದ ವಕೀಲ ನಿಧನ
Team Udayavani, Aug 1, 2022, 8:48 PM IST
ವಾರಾಣಸಿ: ಜ್ಞಾನವಾಪಿ-ಶೃಂಗಾರ ಗೌರಿ ಪ್ರಕರಣದಲ್ಲಿ ಮಸೀದಿ ಮಂಡಳಿ ಪರವಾಗಿ ವಾದ ಮಂಡಿಸುತ್ತಿದ್ದ ನ್ಯಾಯವಾದಿ ಅಭಯನಾಥ್ ಯಾದವ್ (62) ಭಾನುವಾರ ರಾತ್ರಿ ನಿಧನರಾಗಿದ್ದಾರೆ.
ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಸೋಮವಾರ ಅವರ ಅಂತ್ಯಕ್ರಿಯೆಯೂ ನಡೆಸಲಾಗಿದೆ.
ಅಂಜುಮನ್ ಇಂತೆಝಾಮಿಯಾ ಮಸೀದಿ ಕಮಿಟಿ ಪರವಾಗಿ ಅವರು ವಾದಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
Uddhav Thackeray: ಚಂದ್ರಚೂಡ್ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು
Uttar Pradesh: ಹಳಿ ಮೇಲೆ ಸಿಮೆಂಟ್ ಕಲ್ಲಿಟ್ಟು ರೈಲು ಹಳಿತಪ್ಪಿಸಲು ಪ್ರಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.