ಕಾರ್ಗಿಲ್ ಬೆಟ್ಟ ಈಗ “ಗನ್ ಹಿಲ್’; ದ್ರಾಸ್ ಸೆಕ್ಟರ್‌ನ ಪಾಯಿಂಟ್ 5140 ಬೆಟ್ಟ
Team Udayavani, Aug 2, 2022, 7:05 AM IST
ಶ್ರೀನಗರ: ಕಾರ್ಗಿಲ್ ಯುದ್ಧದ ಭಾಗವಾದ ಆಪರೇಷನ್ ವಿಜಯ್‌ನ ಕಾರ್ಯಾಚರಣೆಯಲ್ಲಿ ಅಪ್ರತಿಮ ಹೋರಾಟ ಹಾಗೂ ಬಲಿದಾನಗೈದಿರುವ ಭಾರತೀಯ ಶೂಟರ್‌ಗಳ ಸ್ಮರಣಾರ್ಥ, ಕಾರ್ಗಿಲ್‌ನ ದ್ರಾಸ್ ಸೆಕ್ಟರ್‌ನ ಪಾಯಿಂಟ್ 5140 ಬೆಟ್ಟವನ್ನು ಗನ್ ಹಿಲ್ ಎಂದು ಮರುನಾಮಕರಣ ಮಾಡಲಾಗಿದೆ.
ಕಾರ್ಗಿಲ್ ಯುದ್ಧದ ವೇಳೆ, ಶತ್ರುಗಳ ಆಕ್ರಮಣ ಮಾಡುತ್ತಿರುವ ಸ್ಥಳವನ್ನು ಇದೇ ಬೆಟ್ಟದ ಮೇಲಿನಿಂದ ಪತ್ತೆ ಹಚ್ಚಲಾಗಿತ್ತಲ್ಲದೆ, ಅವರ ಅಡಗುದಾಣವಾಗಿದ್ದ ಪಾಯಿಂಟ್ 5140 ಬೆಟ್ಟದ ಕಡೆಗೆ ಭಾರತೀಯ ಯೋಧರು ತೀವ್ರ ಗುಂಡಿನ ದಾಳಿ ನಡೆಸಿ ಅವರನ್ನು ಹಿಮ್ಮೆಟ್ಟಿಸಿದ್ದರು. ಕಾರ್ಗಿಲ್ ಯುದ್ಧದ ಗೆಲುವಿನಲ್ಲಿ ಇದು ಒಂದು ಪ್ರಮುಖವಾದ ಹೆಜ್ಜೆಯೆಂದೇ ಪರಿಗಣಿಸಲಾಗಿದೆ.
ಆಗ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಭಾರತದ ಅನೇಕ ಯೋಧರು ಇದೇ ಬೆಟ್ಟದ ಮೇಲೆ ಹುತಾತ್ಮರಾಗಿದ್ದರು. ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಈ ಬೆಟ್ಟದ ಹೆಸರನ್ನು ಬದಲಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಚಾಲಕ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.