ಅಕ್ರಮ ಆಸ್ತಿ ಸಂಪಾದನೆ : ಎಫ್‌ಡಿಎಗೆ 4 ವರ್ಷ ಜೈಲು 1 ಕೋಟಿ ರೂ. ದಂಡ
Team Udayavani, Aug 1, 2022, 9:18 PM IST
ಮಂಗಳೂರು :ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸರ್ಕಾರಿ ಪ್ರಥಮ ದರ್ಜೆ ಸಹಾಯಕನಿಗೆ ಮಂಗಳೂರಿನ ನ್ಯಾಯಾಲಯವು ಸೋಮವಾರ ತಪ್ಪಿತಸ್ಥ ಎಂದು ಪರಿಗಣಿಸಿ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು ವಿಧಿಸಿ ಶಿಕ್ಷೆಯನ್ನು ಪ್ರಕಟಿಸಿತು.
ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಆರೋಪಿ ಯು. ಓಂ ಪ್ರಕಾಶ್ ಹೆಗ್ಡೆ ಯನ್ನು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ನಿಬಂಧನೆಗಳ ಅಡಿಯಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದರು. ನ್ಯಾಯಾಲಯವು ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು ವಿಧಿಸಿದೆ.
ಜನವರಿ 2014 ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಬಂಟ್ವಾಳ ತಾಲೂಕು ಕಚೇರಿಯಲ್ಲಿ ಎಫ್‌ಡಿಎ ಆಗಿ ಸೇವೆ ಸಲ್ಲಿಸುತ್ತಿದ್ದ ಓಂಪ್ರಕಾಶ್ ಹೆಗ್ಡೆ ವಿರುದ್ಧ ಆದಾಯ ಮೀರಿ ಆಸ್ತಿ ಹೊಂದಿರುವ ಆರೋಪಪಟ್ಟಿ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.