ಅಫ್ಘಾನಿಸ್ತಾನದಲ್ಲಿ ಅಲ್ ಖೈದಾ ಮುಖ್ಯಸ್ಥ ಜವಾಹಿರಿಯನ್ನು ಹತ್ಯೆಗೈದ ಅಮೆರಿಕ ಸೇನಾಪಡೆ
Team Udayavani, Aug 2, 2022, 8:11 AM IST
ವಾಷಿಂಗ್ಟನ್: ಅಮೇರಿಕಾದ ಸೆಂಟ್ರಲ್ ಇಂಟಲಿಜೆನ್ಸ್ ಏಜನ್ಸಿ (ಸಿಐಎ) ನಡೆಸಿದ ಕಾರ್ಯಾಚರಣೆಯಲ್ಲಿ ಅಲ್ ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್ ಝವಾಹಿರಿಯನ್ನು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಡ್ರೋನ್ ದಾಳಿ ನಡೆಸಿ ಹತ್ಯೆಗೈಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ.
ಇದರೊಂದಿಗೆ ಅಲ್ ಖೈದಾ ಮುಖ್ಯಸ್ಥನಾಗಿದ್ದ ಒಸಾಮಾ ಬಿನ್ ಲಾಡೆನ್ ಹತ್ಯೆ ಬಳಿಕ ಇದೀಗ ಮತ್ತೊಮ್ಮೆ ಅಮೆರಿಕ ಅಲ್ ಖೈದಾ ಮೇಲೆ ದಾಳಿ ನಡೆಸಿದೆ.
ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಆಯ್ಮಾನ್ ಅಲ್ ಝವಾಹಿರಿ, 2001ರ ಸೆಪ್ಟೆಂಬರ್ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಯ ಪ್ರಮುಖ ಶಂಕಿತ ಸಂಚುಕೋರನೂ ಆಗಿದ್ದಾನೆ.
ಇದನ್ನೂ ಓದಿ : ವಿದೇಶಿಗರಿಂದ ಅಕ್ರಮ ವಾಸಕ್ಕಾಗಿಯೇ ಅಪರಾಧ ಕೃತ್ಯ! ವೀಸಾ ಅವಧಿ ಮುಗಿಯುವ ಮೊದಲು ಪಾತಕ ಕೃತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್ ಕಮಾಲ್, ಹ್ಯಾರಿಸ್ ಗೆ ತೀವ್ರ ಹಿನ್ನಡೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.