ಚಿಂಚೋಳಿ: ಜಲಾಶಯದಲ್ಲಿ ಮೀನು ಹಿಡಿಯಲು ಹೋಗಿ ತಂದೆ ಮಗ ಸಾವು; ಮೃತದೇಹ ಪತ್ತೆ
Team Udayavani, Aug 3, 2022, 1:42 PM IST
ಚಿಂಚೋಳಿ: ತಾಲೂಕಿನ ಚಂದ್ರಂಪಳ್ಳಿ ಜಲಾಶಯದಲ್ಲಿ ಮೀನು ಹಿಡಿಯಲು ಹೋದ ತಂದೆ ಮಗ ಜಲಾಶಯದಲ್ಲಿ ಸಿಲುಕಿ ಮೃತಪಟ್ಟಿದ್ದು, ಬುಧವಾರ ಮೃತದೇಹ ಪತ್ತೆಯಾಗಿದೆ.
ಚಂದ್ರಂಪಳ್ಳಿ ಗ್ರಾಮದ ರಾಜಪ್ಪ ತಿಮ್ಮಯ್ಯ (45) ಮತ್ತು ಆತನ ಮಗ ಮಹೇಶ್ (12) ಮೃತ ದುರ್ದೈವಿಗಳು.
ಮುಖ್ಯ ಕಾಲುವೆಯಲ್ಲಿ ಮಂಗಳವಾರ ಮುಂಜಾನೆ ಮೀನುಹಿಡಿಯಲು ಚಂದ್ರಂಪಳ್ಳಿ ಜಲಾಶಯಕ್ಕೆ ಹೋಗಿದ್ದರು. ಮಧ್ಯಾಹ್ನ ಆದರೂ ಮನೆಗೆ ಬಾರದೇ ಇರುವುದರಿಂದ ಆತನ ಇನ್ನೊಬ್ಬ ಮಗ ಊರಿನ ಜನರಿಗೆ ತಿಳಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಾಪು: ಸಾವಿನಲ್ಲೂ ಒಂದಾದರು ಐದು ದಶಕಗಳ ಕಾಲ ಜೊತೆಯಾಗಿ ಬಾಳಿ ಬದುಕಿದ ದಂಪತಿ
ಕಾಲುವೆ ಗೇಟಿನಿಂದ ನೀರು ಹರಿಯಲು ಬಿಟ್ಟಿದ್ದರಿಂದ ನೀರಿನ ರಭಸಕ್ಕೆ ಶವಗಳು ಕಲುಷಿತ ನೀರಿನಲ್ಲಿ ಕಾಣದೆ ಇರುವುದರಿಂದ ಬುಧವಾರ ಮುಂಜಾನೆ ಕಾಲುವೆ ನೀರು ಬಂದ್ ಮಾಡಿ ಶೋಧಕಾರ್ಯ ನಡೆಸಿದ್ದು, ಇಬ್ಬರ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ತಹಸೀಲ್ದಾರ್ ಅಂಜುಮ್ ತಬಸ್ಸುಮ್ ಅಗ್ನಿಶಾಮಕದಳ ಚಂದ್ರಂಪಳ್ಳಿ ನೀರಾವರಿ ಯೋಜನೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.