ಕಳೆದ 5ವರ್ಷಗಳಲ್ಲಿ 657 ಭದ್ರತಾ ಸಿಬಂದಿಗಳು ಆತ್ಮಹತ್ಯೆಯಿಂದ ಸಾವು
ಕೇಂದ್ರ ಸಚಿವ ನಿತ್ಯಾನಂದ ರೇ ರಾಜ್ಯಸಭೆಯಲ್ಲಿ ಮಾಹಿತಿ
Team Udayavani, Aug 3, 2022, 4:14 PM IST
ನವದೆಹಲಿ :ಕಳೆದ ಐದು ವರ್ಷಗಳಲ್ಲಿ ಸಿಆರ್ಪಿಎಫ್ ಮತ್ತು ಬಿಎಸ್ಎಫ್ನಂತಹ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ ಸೇರಿದ 657 ಸಿಬಂದಿಗಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ನಿತ್ಯಾನಂದ ರೇ ಬುಧವಾರ ಹೇಳಿದ್ದಾರೆ.
2021 ರಲ್ಲಿ 153, 2020 ರಲ್ಲಿ 149, 2019 ರಲ್ಲಿ 133, 2018 ರಲ್ಲಿ 97 ಮತ್ತು 2017 ರಲ್ಲಿ 125 ಸಿಬಂದಿಗಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವರು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಅಥವಾ ಅರೆಸೇನಾ ಪಡೆಗಳಲ್ಲಿಸಿಆರ್ ಪಿಎಫ್ , ಬಿ ಎಸ್ ಎಫ್ ,ಸಿ ಐಎಸ್ ಎಫ್, ಐಟಿಬಿಪಿ , ಎಸ್ ಎಸ್ ಬಿ, ಅಸ್ಸಾಂ ರೈಫಲ್ಸ್ ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಸೇರಿವೆ. ಈ ಪಡೆಗಳ ಒಟ್ಟು ಬಲ ಸುಮಾರು 10 ಲಕ್ಷದಷ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
India-UK Relationship: ಬ್ರಿಟನ್ ಪ್ರಧಾನಿ ಸ್ಟಾರ್ಮರ್ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ
MUST WATCH
ಹೊಸ ಸೇರ್ಪಡೆ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್ಗೆ ರೆಡಿ: ಸಚಿವ ಖಂಡ್ರೆ
ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.