ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಶೀಘ್ರ ತೀರ್ಮಾನ: ಆರಗ ಜ್ಞಾನೇಂದ್ರ
ಯಾವುದೇ ಆತಂಕ ಬೇಡ ಎಂದು ಸಚಿವರ ಭರವಸೆ
Team Udayavani, Aug 3, 2022, 6:14 PM IST
ಬೆಂಗಳೂರು: ರದ್ದು ಪಡಿಸಿರುವ ಪಿ ಎಸ್ ಐ ಪರೀಕ್ಷೆಯ ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್ ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿ ಗಳಿಗೆ, ಈ ಕುರಿತು ಭರವಸೆ ನೀಡಿದ್ದು, ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರಕಾರ ನಿರ್ಧಾರ ಕೈಗೊಳ್ಳಲಿದೆ, ಎಂದರು.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ, ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದರು.
ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲಾ 56000 ಅಭ್ಯರ್ಥಿ ಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದರು
ಮರು ಪರೀಕ್ಷೆ ನಡೆಸುವುದು ತಡವಾದರೆ, ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರೆಸಿ ಎಂದು ಸಚಿವರು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.