ಗ್ಯಾಂಗ್ಸ್ಟರ್ಗಳನ್ನು ಉಗ್ರರೆಂದು ಪರಿಗಣಿಸಿ; ರಾಷ್ಟ್ರೀಯ ತನಿಖಾ ಸಂಸ್ಥೆಗೆ ಕೇಂದ್ರದ ಸೂಚನೆ
Team Udayavani, Aug 4, 2022, 6:50 AM IST
ನವದೆಹಲಿ: ದೇಶದ ಹಲವಾರು ಗ್ಯಾಂಗ್ಸ್ಟರ್ಗಳು, ಪಾಕಿಸ್ತಾನ ಮೂಲದ ಉಗ್ರವಾದಿಗಳ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಂಡಿರುವ ವಿಚಾರವನ್ನು ಬಹಿರಂಗಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಸೂಚನೆ ನೀಡಿರುವ ಕೇಂದ್ರ ಸರ್ಕಾರ ಅಂಥ ಗ್ಯಾಂಗ್ಸ್ಟರ್ಗಳನ್ನು ಉಗ್ರರಂತೆಯೇ ಪರಿಗಣಿಸಿ ಎಂದು ಹೇಳಿದೆ.
ಪಾಕಿಸ್ತಾನದ ಉಗ್ರ ಸಂಘಟನೆಗಳು ಹಾಗೂ ಕೆನಡಾದ ಖಲಿಸ್ತಾನ ಬೆಂಬಲಿತ ಉಗ್ರರ ಜೊತೆಗೆ ದೇಶದ ಗ್ಯಾಂಗ್ಸ್ಟರ್ಗಳು ನಂಟು ಹೊಂದಿರುವುದು ಮಾತ್ರವಲ್ಲ, ಅವರ ಪರವಾಗಿ, ದೇಶದಲ್ಲಿ ಶಸ್ತ್ರಾಸ್ತ್ರಗಳು, ಮಾದಕ ವಸ್ತುಗಳ ಕಳ್ಳಸಾಗಣೆ, ಉಗ್ರವಾದ ಕೃತ್ಯಕ್ಕೆ ಬೆಂಬಲ ನೀಡುವಂಥ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಎನ್ಐಎ ಹೇಳಿದೆ.
ಆ ಹಿನ್ನೆಲೆಯಲ್ಲಿ, ದೇಶದಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಗ್ಯಾಂಗ್ಸ್ಟರ್ಗಳ ನೆಟ್ವರ್ಕ್ಗಳನ್ನು ಪರಿಶೀಲಿಸಿ, ಅವರ ಎಲ್ಲಾ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಅದು ಹೇಳಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.