ಮಂಕಿಪಾಕ್ಸ್ ಪ್ರಕರಣ ಹಿನ್ನೆಲೆ: ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ
Team Udayavani, Aug 4, 2022, 6:50 AM IST
ದೇಶದಲ್ಲಿ ಮಂಕಿಪಾಕ್ಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗಾಗಿ ಕೆಲವು ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬುಧವಾರ ಬಿಡುಗಡೆ ಮಾಡಿದೆ.ಸಾರ್ವಜನಿಕರಿಗೆ ಏನು ಮಾಡಬೇಕು, ಏನು ಮಾಡಬಾರದು ಎಂಬಿತ್ಯಾದಿ ಸಲಹೆಗಳನ್ನು ನೀಡಲಾಗಿದ್ದು ಅವುಗಳಲ್ಲಿ ಪ್ರಮುಖವಾದವು ಇಲ್ಲಿವೆ.
ಏನು ಮಾಡಬೇಕು?
– ಐಸೋಲೇಷನ್‌ನಲ್ಲಿರುವ ಸೋಂಕಿತ ವ್ಯಕ್ತಿಯನ್ನು ಇತರರ ಸಂಪರ್ಕದಿಂದ ದೂರವಿಡಬೇಕು.
– ಆಗಾಗ್ಗೆ ಹ್ಯಾಂಡ್ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈಗಳನ್ನು ಶುದ್ಧಗೊಳಿಸಬೇಕು.
– ಮೂಗು, ಬಾಯಿಯನ್ನು ಮಾಸ್ಕ್ ನಿಂದಲೂ, ಕೈಗಳನ್ನು ಹ್ಯಾಂಡ್ ಗ್ಲೌಸ್‌ಗಳಿಂದಲೂ ಕವರ್ ಮಾಡಿಕೊಳ್ಳಬೇಕು
ಏನು ಮಾಡಬಾರದು?
– ಸೋಂಕಿತರ ಜತೆಗೆ ಮಲಗುವುದು, ಊಟ ಮಾಡುವುದು, ಅವರ ಬಟ್ಟೆ, ಟವಲ್ ಬಳಸುವುದು ಇತ್ಯಾದಿ ಮಾಡಬಾರದು.
– ಸೋಂಕಿತರ ಬಟ್ಟೆಗಳನ್ನು, ಆರೋಗ್ಯವಂತ ವ್ಯಕ್ತಿಗಳ ಬಟ್ಟೆಗಳನ್ನು ಒಟ್ಟಿಗೆ ತೊಳೆಯಬಾರದು.
– ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ಸಾಮಾಜಿಕ ಸಭೆ, ಸಮಾರಂಭಗಳಲ್ಲಿ ಕಾಣಿಸಬಾರದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.