ರಾಜ್ಯದಲ್ಲಿಂದು 2,136 ಮಂದಿಗೆ ಕೋವಿಡ್ ಪಾಸಿಟಿವ್: ಇಬ್ಬರು ಸಾವು
Team Udayavani, Aug 3, 2022, 10:06 PM IST
ಬೆಂಗಳೂರು: ರಾಜ್ಯದಲ್ಲಿ ಬುಧವಾರ 2136 ಹೊಸ ಕೋವಿಡ್ ಪಾಸಿಟಿವ್ ವರದಿಯಾಗಿದ್ದು, ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. 1845 ಸೋಂಕಿನಿಂದ ಗುಣಮುಖರಾಗಿದ್ದಾರೆ.
ಬಳ್ಳಾರಿ ಹಾಗೂ ಬೆಂಗಳೂರು ನಗರದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 1584, ಧಾರವಾಡ 78, ಮೈಸೂರು 71, ಕಲಬುರಗಿ 36, ಹಾಸನ 33, ಬಳ್ಳಾರಿ 31, ಬೆಂಗಳೂರು ಗ್ರಾಮಾಂತರ 30, ಬೆಳಗಾವಿ, ರಾಯಚೂರು 27, ಬಾಗಲಕೋಟೆ 26, ತುಮಕೂರು, ಕೋಲಾರ 23, ಶಿವಮೊಗ್ಗ 16, ಚಾಮರಾಜನಗರ 18, ದಕ್ಷಿಣ ಕನ್ನಡ, ಮಂಡ್ಯ , ದಾವಣಗೆರೆ, ಕೊಡಗು 14, ಉಡುಪಿ 12, ಉತ್ತರಕನ್ನಡ 9, ಚಿಕ್ಕಬಳ್ಳಾಪುರ 7, ವಿಜಯಪುರ 6, ಕೊಪ್ಪಳ, ಬೀದರ್ 5, ಚಿಕ್ಕಮಗಳೂರು 4 , ರಾಮನಗರ, ಹಾವೇರಿ 3, ಚಿತ್ರದುರ್ಗ, ಗದಗ, ಯಾದಗಿರಿ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.