ಸ್ಕೇಟಿಂಗ್ ಬೋರ್ಡ್​ನಲ್ಲೆ ಕಾಶ್ಮೀರಕ್ಕೆ ಹೊರಟಿದ್ದ ಕೇರಳದ ಯುವಕ ರಸ್ತೆ ಅಪಘಾತದಲ್ಲಿ ಸಾವು!

ಸ್ಕೇಟಿಂಗ್ ಬಗ್ಗೆ ಜಾಗೃತಿ ಮೂಡಿಸಲು ಹೋಗಿ ಜೀವ ಕಳೆದುಕೊಂಡ ಯುವಕ

Team Udayavani, Aug 4, 2022, 8:32 AM IST

ಸ್ಕೇಟಿಂಗ್ ಬೋರ್ಡ್​ನಲ್ಲೇ ಕಾಶ್ಮೀರಕ್ಕೆ ಹೊರಟಿದ್ದ ಕೇರಳದ ಯುವಕ ರಸ್ತೆ ಅಪಘಾತದಲ್ಲಿ ಸಾವು!

ಹರ್ಯಾಣ : ಕಾಲ ಬದಲಾದಂತೆ ಜನರು ತಮ್ಮ ಜೀವನ ಕ್ರಮವನ್ನು ಅದಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳುತ್ತಾರೆ, ಹೊಸ ಹೊಸ ಅನ್ವೇಷಣೆ, ಹೊಸ ಹೊಸ ವಿಷಯಗಳ ಬಗ್ಗೆ ಸಂಶೋಧನೆ ಮಾಡುವುದು, ದೇಶ ಸುತ್ತುವುದು, ಜನ ಜಾಗೃತಿ ಮೂಡಿಸುವುದು ಹೀಗೆ ಹತ್ತು ಹಲವು. ಅದೇ ರೀತಿ ಕೇರಳದ ಯುವಕನೊಬ್ಬ ಸ್ಕೇಟಿಂಗ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಹೌದು ಕೇರಳದ ಅನಾಸ್ ಹಜಾಸ್ ಎಂಬ ಯುವಕ ಸ್ಕೇಟಿಂಗ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸ್ಕೇಟಿಂಗ್ ಮೂಲಕ ಹೊರಟಿದ್ದ ಯುವಕ ಹರ್ಯಾಣದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಕೇರಳದ 31 ವರ್ಷದ ಅನಾಸ್ ಕಳೆದ ಮೇ 29 ರಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3,700 ಕಿ. ಮೀ. ಯಾತ್ರೆಯನ್ನು ಸ್ಕೇಟಿಂಗ್ ಮೂಲಕ ನಡೆಸಲು ನಿರ್ಧರಿಸಿದ್ದರು ಅದರಂತೆ ಮೇ 29 ರಂದು ಕನ್ಯಾಕುಮಾರಿಯಿಂದ ಹೋರಾಟ ಯಾತ್ರೆ ಸುಗಮವಾಗಿ ನಡೆಯಿತು ತನ್ನ ಪಯಣದ ವಿಡಿಯೋಗಳನ್ನು ಅನಾಸ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚುತ್ತಿದ್ದರು ಆದರೆ ಅನಾಸ್ ಯಾವ ಉದ್ದೇಶಕ್ಕೆ ಹೊರಟಿದ್ದಾರೋ ಆ ಕೆಲಸ ಮಾತ್ರ ಪೂರ್ಣಗೊಳ್ಳಲಿಲ್ಲ ಇನ್ನೇನು ಕಾಶ್ಮೀರಕ್ಕೆ ೬೦೦ ಕಿ. ಮೀ ಮಾತ್ರ ಬಾಕಿ ಇರುವಾಗಲೇ ಯಮನ ರೂಪದಲ್ಲಿ ಬಂದ ಟ್ರಕ್ ಅನಾಸ್ ಗೆ ಢಿಕ್ಕಿ ಹೊಡೆದಿದೆ ಗಂಭೀರ ಗಾಯಗೊಂಡ ಯುವಕನನ್ನು ಆ ಕೂಡಲೇ ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದರು ಆದರೆ ಅಷ್ಟೋತ್ತಿಗಾಗಲೇ ಅನಾಸ್ ನ ಜೀವ ಹೋಗಿತ್ತು ಎಂದು ಅಲ್ಲಿನ ವೈದ್ಯರು ಹೇಳಿದ್ದಾರೆ.

View this post on Instagram

A post shared by Anas Hajas (@anas_hajas)

ಸ್ಕೇಟಿಂಗ್ ಬಗ್ಗೆ ಜಾಗೃತಿ ಮೂಡಿಸಲು ಬಯಸಿದ್ದ ಯುವಕ
ಸ್ಕೇಟಿಂಗ್ ಬಗ್ಗೆ ಜಾಗೃತಿ ಮೂಡಿಸಲು ಯಾತ್ರೆ ಆರಂಭಿಸಿದ ಅನಾಸ್ ತನ್ನ ದಿನದ ಪ್ರಯಾಣದ ಕುರಿತು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದ ಅದರಲ್ಲಿ ಅವನು ಹೇಳಿದಂತೆ ದಿನಕ್ಕೆ 40 ರಿಂದ 50 ಕಿ.ಮೀ ಮಾತ್ರ ಸ್ಕೇಟಿಂಗ್ ಮಾಡುತ್ತಿದ್ದೇನೆ. ಇಲ್ಲಿಯವರೆಗೆ, ಎಲ್ಲವೂ ಸುರಕ್ಷಿತವಾಗಿದೆ. ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದ ಆದರೆ ವಿಧಿಯ ಬಯಕೆಯೇ ಬೇರೆ ಆಗಿತ್ತು.

ಅನಾಸ್ ಕಂಪ್ಯೂಟರ್ ಸೈನ್ಸ್‌ನಲ್ಲಿ ಪದವಿ ಮುಗಿಸಿದ ನಂತರ ತಿರುವನಂತಪುರಂನ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳ ಹಿಂದೆ ಹೊಸ ಸ್ಕೇಟಿಂಗ್ ಬೋರ್ಡ್ ಕೊಂಡಿದ್ದರು ಅಲ್ಲದೆ ಕಶ್ಮೀರ ಯಾತ್ರೆ ಬಳಿಕ ಇನ್ನು ಹಲವು ಯಾತ್ರೆಗಳ ಯೋಚನೆಯನ್ನು ಮಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ : ಸಿದ್ದು ಹೊಗಳಿಕೆ ಜತೆಗೇ ನಾಯಕರಿಂದ ಸಾಮೂಹಿಕ ನಾಯಕತ್ವ ಜಪ

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.