ಹೆದ್ದಾರಿಯಲ್ಲಿ ಬಿರುಕು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘನ ಸಂಚಾರಕ್ಕೆ ನಿರ್ಬಂಧ
ಸಂಪಾಜೆ ಗೇಟ್ ನಲ್ಲಿ ಸಾಲುಗಟ್ಟಿ ನಿಂತ ಲಾರಿಗಳು
Team Udayavani, Aug 4, 2022, 10:31 AM IST
ಅರಂತೋಡು : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಯನಾಡಿನಲ್ಲಿ ಸೇತುವೆ ಬಳಿ ಕುಸಿತ ಹಾಗು ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಇದರಿಂದ ಲಾರಿ ಮತ್ತು ಇತರ ಘನ ವಾಹನಗಳನ್ನು ಸಂಪಾಜೆ ಗೇಟ್ ನಲ್ಲಿ ತಡೆ ಮಾಡಲಾಗಿದೆ. ರಾತ್ರಿಯಿಂದ ಕಿ.ಮೀ ಗಟ್ಟಲೆ ಸಾಲುಗಟ್ಟಿದ ಲಾರಿಗಳು ಕಂಡು ಬಂದವು .
ಸಣ್ಣ ವಾಹನಗಳು ಹಾಗೂ ಬಸ್ ಗಳಿಗೆ ಮಾತ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸದ್ಯ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದೆ.ಇದರಿಂದ ಲಾರಿ ಚಾಲಕರು ಸಮಸ್ಯೆಗೊಳಗಾಗಿದ್ದಾರೆ.
ಇದನ್ನೂ ಓದಿ : ಬಿಜೆಪಿಗೆ ಬಿಸಿ ತಂದ ಸಿದ್ದರಾಮೋತ್ಸವದ ಯಶಸ್ಸು : ಇಕ್ಕಟ್ಟಿಗೆ ಸಿಲುಕಿದ ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.