ಬೆಳಮಗಿ ಮಹಿಳಾ ಸತ್ಯಾಗ್ರಹಕ್ಕೆ ಶತದಿನ
Team Udayavani, Aug 4, 2022, 4:22 PM IST
ಆಳಂದ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಮಗಿ ಗ್ರಾಮ ಪಂಚಾಯಿತಿ ಎದುರು ಸದಸ್ಯೆ ಪಾರ್ವತಿ ಅಂಬರಾಯ ಕೈಗೊಂಡ ಧರಣಿ ಸತ್ಯಾಗ್ರಹ 100ನೇ ದಿನ ಪೂರೈಸಿ ಗುರುವಾರಕ್ಕೆ 101ನೇ ದಿನಕ್ಕೆ ಕಾಲಿಟ್ಟಿದೆ.
ಅಂಗನವಾಡಿಗಳಲ್ಲಿ ಅವ್ಯವಹಾರ ಸರಿಪಡಿಸುವಂತೆ, ಸಿಡಿಪಿಒ ವಿರುದ್ಧ ಕ್ರಮ ಜರುಗಿಸಬೇಕು. ಅಕ್ರಮ ಮದ್ಯ ಮಾರಾಟ ತಡೆಯಬೇಕು. ದಲಿತ ಬಡಾವಣೆಯ ಶುದ್ಧ ನೀರಿನ ಘಟಕ ದುರಸ್ತಿಗೊಳಿಸಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅವರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ತಾಪಂ ಇಒ ವಿಲಾಸರಾಜ್ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ತಮ್ಮ ವ್ಯಾಪ್ತಿಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಆದರೆ ಇನ್ನೂವರೆಗೂ ಯಾವುದೇ ಬೇಡಿಕೆ ಈಡೇರಿಸಿಲ್ಲ ಎಂದು ಧರಣಿ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.