![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 5, 2022, 4:32 PM IST
ಅಜೆಕಾರು: 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮ ಸ್ಥಾನ ಗಳಿಸಿದ್ದಾರೆ.
ಇದನ್ನೂ ಓದಿ:ಮತ್ತೆ ಪಿಎಸ್ಐ ಪ್ರಕರಣದ ಸದ್ದು; ಬ್ಲೂಟೂತ್ ಬಳಸಿ ಪಾಸಾಗಿದ್ದ ಪೇದೆ ಸೇರಿ 8 ಅಭ್ಯರ್ಥಿಗಳ ಬಂಧನ
‘ಆಜಾದಿ ಕಾ ಅಮೃತ್ ಮಹೋತ್ಸವ್’ ಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆಯಲ್ಲಿ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿತ್ತು.
ರಸಪ್ರಶ್ನೆ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಇವರನ್ನು ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಚಿತ್ರ: ಸುಮಂತ್ ಶೆಟ್ಟಿ, ನಿಹಾರ್ ಭಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.