ಆಫ್ರಿಕನ್ನರ ಜೀವಿತಾವಧಿ 10 ವರ್ಷ ಏರಿಕೆ! ವಿಶ್ವ ಆರೋಗ್ಯ ಸಂಸ್ಥೆ
Team Udayavani, Aug 7, 2022, 6:55 AM IST
ಜೋಹಾನ್ಸ್‌ಬರ್ಗ್: ಆಫ್ರಿಕಾದ ಜನತೆಯ ಜೀವಿತಾವಧಿಯು 2000 ಇಸವಿಯಿಂದ 2019ರ ವೇಳೆಗೆ 10 ವರ್ಷ ಏರಿಕೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‌ಒ)ಯ ವರದಿಯಿಂದ ಈ ಅಂಶ ಬೆಳಕಿಗೆ ಬಂದಿದೆ.
ಜಾಗತಿಕವಾಗಿ ಜೀವಿತಾವಧಿಯು 5 ವರ್ಷ ಏರಿಕೆಯಾಗಿದೆ. ಆರೋಗ್ಯ ವ್ಯವಸ್ಥೆ ಸುಧಾರಣೆ, ತಾಯಿ ಮತ್ತು ಮಕ್ಕಳ ಪೌಷ್ಠಿಕತೆ, ಎಚ್‌ಐವಿ, ಕ್ಷಯ ಮತ್ತು ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣದಿಂದಾಗಿ ಈ ಪ್ರಗತಿ ಸಾಧ್ಯವಾಗಿದೆ.
2000ನೇ ಇಸವಿಯಲ್ಲಿ ಆಫ್ರಿಕಾದ ಜನರಿಗೆ ಸದೃಢ ಆರೋಗ್ಯ 46 ವಯಸ್ಸಿನವರೆಗೆ ಇದ್ದರೆ 2019ರಲ್ಲಿ ಅದು 56ನೇ ವಯಸ್ಸಿನವರೆಗೆ ಇದೆ ಎನ್ನುವುದು ವರದಿಯ ಅಂಶ. ಹಾಗಿದ್ದರೂ ಜಾಗತಿಕ ಜೀವಿತಾವಧಿ(64 ವರ್ಷ)ಗೆ ಹೋಲಿಸಿದರೆ ಆಫ್ರಿಕಾದ ಜನತೆಯೆ ಜೀವಿತಾವಧಿ ಕಡಿಮೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.