ಭಾರತೀಯ ಪುರುಷರ ತಂಡ ಕಮಾಲ್! ಲಾನ್ ಬೌಲ್ಸ್ ನಲ್ಲಿ ಭಾರತಕ್ಕೆ ಪದಕ
ಪುರುಷರ ಫೋರ್ಸ್ ವಿಭಾಗದಲ್ಲಿ ಐರ್ಲೆಂಡ್ ವಿರುದ್ಧ ಸೋಲು
Team Udayavani, Aug 6, 2022, 10:13 PM IST
ಬರ್ಮಿಂಗ್‌ಹ್ಯಾಮ್: ಗೇಮ್ಸ್‌ನ ಲಾನ್ ಬೌಲ್ಸ್ ಸ್ಪರ್ಧೆಯಲ್ಲಿ ಭಾರತ ಎರಡನೇ ಪದಕ ಗೆದ್ದಿದೆ. ಪುರುಷರ ವಿಭಾಗದ ಫೋರ್ಸ್ ಸ್ಪರ್ಧೆಯಲ್ಲಿ, ನಾಲ್ವರು ಸ್ಪರ್ಧಿಗಳ ಭಾರತೀಯ ತಂಡ ಫೈನಲ್‌ನಲ್ಲಿ ನಾರ್ದರ್ನ್ ಐರ್ಲೆಂಡ್ ಎದುರು 5-18 ಅಂಕಗಳಿಂದ ಸೋತು ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.
ನಾರ್ದರ್ನ್ ಐರ್ಲೆಂಡ್ ಈ ಮೊದಲು 1998ರ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿತ್ತು.
ಸುನೀಲ್ ಬಹಾದೂರ್, ನವನೀತ್ ಸಿಂಗ್, ಚಂದನ್ ಕುಮಾರ್ ಸಿಂಗ್ ಮತ್ತು ದಿನೇಶ್ ಕುಮಾರ್ ಅವರನ್ನು ಒಳಗೊಂಡ ಭಾರತ ತಂಡವು ಆತಿಥೇಯ ಇಂಗ್ಲೆಂಡ್ ತಂಡವನ್ನು ಸೆಮಿಫೈನಲ್‌ನಲ್ಲಿ 13-12 ಅಂಕಗಳಿಂದ ಸೋಲಿಸಿ ಫೈನಲಿಗೇರಿತ್ತು. ಆ ಮೂಲಕ ಕಡಿಮೆಪಕ್ಷ ಬೆಳ್ಳಿ ಗೆಲ್ಲುವುದನ್ನು ಖಚಿತಪಡಿಸಿಕೊಂಡಿತ್ತು. ಈಗ ಬೆಳ್ಳಿಯನ್ನೇ ಗೆದ್ದಿದೆ. ಈ ಮೊದಲು ಭಾರತೀಯ ತಂಡವು ವನಿತಾ ನಾಲ್ವರು ಸ್ಪರ್ಧಿಗಳ ಫೈನಲ್ ಹೋರಾಟದಲ್ಲಿ ದಕ್ಷಿಣ ಆಫ್ರಿಕಾವನ್ನು 17-10 ಅಂಕಗಳಿಂದ ಸೋಲಿಸಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.