ಪಾಕಿಸ್ತಾನ ಮೂಲದವರಿಗೆ ವೈದ್ಯ ವೃತ್ತಿ ಅವಕಾಶ: ಎನ್ಎಂಸಿ
Team Udayavani, Aug 6, 2022, 7:55 AM IST
ಹೊಸದಿಲ್ಲಿ: ದೌರ್ಜನ್ಯ, ಹಿಂಸೆಗಳಿಂದ ನಲುಗಿ ಪಾಕಿಸ್ತಾನದಿಂದ ಭಾರತಕ್ಕೆ ಪಲಾಯನ ಮಾಡಿರುವ ಆ ದೇಶದ ಅಲ್ಪಸಂಖ್ಯಾತ ಸಮುದಾಯಗಳ ವೈದ್ಯ ಪದವೀಧರರಿಗೆ ಭಾರತದಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಪ್ರಕಟಣೆ ತಿಳಿಸಿದೆ.
ಎನ್ಎಂಸಿಯ ವೈದ್ಯ ವ್ಯಾಸಂಗ ಸ್ನಾತಕ ಪದವಿ ಮಂಡಳಿ (ಯುಎಂಇಬಿ) ವತಿಯಿಂದ ಹೊರಡಿಸಲಾಗಿರುವ ಈ ಪ್ರಕಟಣೆಯಲ್ಲಿ, “”2014ರ ಡಿ. 31ರೊಳಗಾಗಿ ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ಮೂಲದ ಅಲ್ಪಸಂಖ್ಯಾತ ಸಮುದಾಯದ ವೈದ್ಯ ಪದವೀಧರರಿಗೆ ಮಾತ್ರ ಈ ಸೌಲಭ್ಯ ಅನ್ವಯವಾಗುತ್ತದೆ. ಈ ಕುರಿತಂತೆ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿದೆ” ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.