ಶಂಕರನಾರಾಯಣ – ಸಿದ್ದಾಪುರ ಮುಖ್ಯ ರಸ್ತೆ; ಹೊಂಡಗಳಿಂದ ಸವಾರರಿಗೆ ಸಂಕಷ್ಟ

Team Udayavani, Aug 7, 2022, 12:43 PM IST

6

ಶಂಕರನಾರಾಯಣ: ಸಿದ್ದಾಪುರದಿಂದ ಶಂಕರನಾರಾಯಣ ಕಡೆಗೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯ ರಸ್ತೆಯ ಅಲ್ಲಲ್ಲಿ ಹಲವೆಡೆಗಳಲ್ಲಿ ಬೃಹದಾಕಾರದ ಹೊಂಡ-ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಸಂಕಷ್ಟ ಪಡುವಂತಾಗಿದೆ. ಇದು ಮುಖ್ಯ ರಸ್ತೆ ಆಗಿರುವುದರಿಂದ ಈ ಮಾರ್ಗದಲ್ಲಿ ಬಸ್‌ ಗಳ ಸಹಿತ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ.

ಉಡುಪಿಯಿಂದ ಸಿದ್ದಾಪುರ – ಹೊಸಂಗಡಿ ಮಾರ್ಗವಾಗಿ ತೀರ್ಥಹಳ್ಳಿ, ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮಾತ್ರವಲ್ಲದೆ ಸಿದ್ದಾಪುರ, ಹೊಸಂಗಡಿ ಭಾಗದಿಂದ ಹಾಲಾಡಿ, ಗೋಳಿಯಂಗಡಿ, ಹೆಬ್ರಿ ಕಡೆಗೂ ಇದೇ ಮಾರ್ಗ ಹತ್ತಿರವಾಗಿದೆ.

ಹಲವೆಡೆ ಹೊಂಡ

ಸಿದ್ದಾಪುರದಿಂದ ಶಂಕರ ನಾರಾಯಣ ದವರೆಗೆ ಸುಮಾರು 8 ಕಿ.ಮೀ. ದೂರವಿದ್ದು, ಈ ಪೈಕಿ ಹಲವೆಡೆಗಳಲ್ಲಿ ಹೊಂಡ ಗುಂಡಿಗಳು ಕಾಣಿಸಿಕೊಂಡಿವೆ. ಅದರಲ್ಲೂ ಕೆಲವೆಡೆಯಂತೂ ದೊಡ್ಡ – ದೊಡ್ಡ ಗುಂಡಿಗಳಿದ್ದು, ದ್ವಿಚಕ್ರ ವಾಹನ ಸವಾರರಂತೂ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುಂತಾಗಿದೆ.

ಹೊಂಡ ಮುಚ್ಚಲು ಆಗ್ರಹ

ಜಿಲ್ಲಾ ಮುಖ್ಯ ರಸ್ತೆಯಾಗಿದ್ದರೂ, ಈ ಬಾರಿ ಮಳೆಗಾಲಕ್ಕೂ ಮುನ್ನ ಹೊಂಡ- ಗುಂಡಿಗಳಿದ್ದ ಕಡೆಗಳಲ್ಲಿ ತೇಪೆಯೇ ಹಾಕಿಲ್ಲ. ಇದರಿಂದಾಗಿ ಆಗ ಸಣ್ಣ- ಸಣ್ಣ ಹೊಂಡಗಳಿದ್ದುದು ಈಗ ಬೃಹದಾಕಾರದ ಗುಂಡಿಗಳಾಗಿವೆ. ಈಗ ಮಳೆ ಕಡಿಮೆಯಾದ ಬಳಿಕವಾದರೂ ಹೊಂಡ- ಗುಂಡಿ ಗಳನ್ನು ಮುಚ್ಚುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೈಗೊಳ್ಳಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತೇಪೆ ಕಾರ್ಯ: ಕಳೆದ ಬಾರಿ ತೇಪೆ ಹಾಕಲಾದ ಕಡೆಗಳಲ್ಲಿ ಈ ಬಾರಿ ಹೊಂಡ ಬಿದ್ದಿಲ್ಲ. ಈ ಬಾರಿ ಬೇರೆ ಕಡೆಗಳಲ್ಲಿ ಹೊಂಡ ಬಿದ್ದಿರುವ ಬಗ್ಗೆ ಗಮನದಲ್ಲಿದ್ದು, ಮಳೆ ಕಡಿಮೆಯಾದ ಬಳಿಕ ತೇಪೆ ಕಾರ್ಯ ಕೈಗೊಳ್ಳಲಾಗುವುದು. – ದುರ್ಗಾದಾಸ್‌, ಸಹಾಯಕ ಕಾರ್ಯಪಾಲಕ ಅಭಿಯಂತ, ಲೋಕೋಪಯೋಗಿ ಇಲಾಖೆ ಕುಂದಾಪುರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.