ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಐಸಿಸ್ ಸಕ್ರಿಯ ಸದಸ್ಯನ ಬಂಧನ
Team Udayavani, Aug 7, 2022, 3:26 PM IST
ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿಯಲ್ಲಿ ಎನ್ಐಎ ‘ಸಕ್ರಿಯ ಐಸಿಸ್ ಸದಸ್ಯ’ನನ್ನು ಬಂಧಿಸಿದೆ.
ನವದೆಹಲಿಯ ಬಾಟ್ಲಾ ಹೌಸ್ನಲ್ಲಿ ಶೋಧ ನಡೆಸಿದ ನಂತರ ಇಸ್ಲಾಮಿಕ್ ಸ್ಟೇಟ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಓರ್ವನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಭಾನುವಾರ ತಿಳಿಸಿದೆ.
ಆರೋಪಿಯನ್ನು ಮೊಹ್ಸಿನ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಶನಿವಾರ ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ. ತನಿಖಾ ಸಂಸ್ಥೆಯ ಪ್ರಕಾರ, ಅಹ್ಮದ್ ಪಾಟ್ನಾ ನಿವಾಸಿಯಾಗಿದ್ದು “ಐಸಿಸ್ನ ಸಕ್ರಿಯ ಸದಸ್ಯ”. “ಭಾರತ ಮತ್ತು ವಿದೇಶಗಳಲ್ಲಿ ಸಹಾನುಭೂತಿ ಹೊಂದಿರುವವರಿಂದ ಐಸಿಸ್ಗಾಗಿ ನಿಧಿ ಸಂಗ್ರಹದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ.
ಐಸಿಸ್ನ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಆತ ಈ ಹಣವನ್ನು ಸಿರಿಯಾ ಮತ್ತು ಇತರ ಸ್ಥಳಗಳಿಗೆ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಕಳುಹಿಸುತ್ತಿದ್ದ ಎಂದು ಎನ್ಐಎ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.