ಸೊರಬ: ಅಂಗನವಾಡಿ ಕೇಂದ್ರದ ಮೇಲೆ ಉರುಳಿದ ಮರ; ಅದೃಷ್ಟವಶಾತ್ ಮಕ್ಕಳು ಪಾರು
Team Udayavani, Aug 8, 2022, 5:50 PM IST
ಸೊರಬ: ಬಿರುಸಿನ ಗಾಳಿ ಮಳೆಗೆ ಅಂಗನವಾಡಿ ಕೇಂದ್ರದ ಮೇಲೆ ಮರವೊಂದು ಉರುಳಿರುವ ಘಟನೆ ತಾಲೂಕಿನ ಬಾಡದಬೈಲು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಅಂಗನವಾಡಿ ಕೇಂದ್ರ ತೆರದಿದ್ದ ವೇಳೆಯಲ್ಲಿಯೇ ಮರ ಉರುಳಿದೆ. ಕೇಂದ್ರದಲ್ಲಿ 9 ಮಕ್ಕಳಿದ್ದರು. ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಆದರೆ, ಕೇಂದ್ರದ ಅಡುಗೆ ಕೋಣೆಯ 3 ಪಕಾಸಿ, ಹಂಚುಗಳಿಗೆ ಹಾನಿಯಾಗಿದೆ.
ಸ್ಥಳಕ್ಕೆ ಚಂದ್ರಗುತ್ತಿ ಗ್ರಾಪಂ ಅಧ್ಯಕ್ಷ ಎಂ.ಪಿ. ರತ್ನಾಕರ, ಉಪಾಧ್ಯಕ್ಷೆ ಲಕ್ಷ್ಮಿ ಚಂದ್ರಪ್ಪ, ಸದಸ್ಯರಾದ ರೇಣುಕಾ ಪ್ರಸಾದ್, ತಿರುಪತಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.