ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ
ಸಿದ್ದರಾಮಯ್ಯ ಮುಂದಿನ ಸಿಎಂ ಆಗಲು ಅವರ ಜತೆಯಲ್ಲಿ ನಿಲ್ಲುತ್ತೇನೆ !
Team Udayavani, Aug 8, 2022, 7:07 PM IST
ಮೈಸೂರು : ಬಿಜೆಪಿ ಎಂಎಲ್ ಸಿ ಎಚ್. ವಿಶ್ವನಾಥ್ ಅವರ ಪುತ್ರ ಪೂರ್ವಜ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ನಿರ್ಧರಿಸಿದ್ದಾರೆ.
ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪೂರ್ವಜ್ ವಿಶ್ವನಾಥ್,”ಈ ಬಗ್ಗೆ ಸಿದ್ದರಾಮಯ್ಯನವರ ಗಮನಕ್ಕೆ ತಂದಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.ತಂದೆಗೂ ತಿಳಿಸಿದ್ದೇನೆ.ಅವರು ಅದು ನಿನ್ನ ಇಷ್ಟ ಎಂದು ಹೇಳಿದ್ದಾರೆ” ಎಂದರು.
”ಸಿದ್ದರಾಮಯ್ಯನವರ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ. ಸಿದ್ದರಾಮಯ್ಯ ಮುಂದಿನ ಸಿಎಂ ಆಗಲು ಅವರ ಜತೆಯಲ್ಲಿ ನಿಲ್ಲುತ್ತೇನೆ.ದಾವಣಗೆರೆ ಕಾರ್ಯಕ್ರಮಕ್ಕೂ ನಾನು ಹೋಗಿದ್ದೆ.ಸಿದ್ದರಾಮಯ್ಯ ಮುಂದೆ ಸಿಎಂ ಆಗುವ ಎಲ್ಲಾ ವಾತಾವರಣ ಇದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.