![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 8, 2022, 8:03 PM IST
ನವದೆಹಲಿ: ಯುಜಿಸಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‌ಇಟಿ)ಯ ಎರಡನೇ ಹಂತದ ದಿನಾಂಕವನ್ನು ಮುಂದೂಡಲಾಗಿದೆ.
ಆ.12ರಿಂದ ಆ.14ರವರೆಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಸೆ.20ರಿಂದ 30ರೊಳಗೆ ನಡೆಸಲಾಗುವುದು ಎಂದು ಯುಜಿಸಿ ಅಧ್ಯಕ್ಷ ಎಂ.ಜಗದೀಶ್ ಕುಮಾರ್ ತಿಳಿಸಿದ್ದಾರೆ.
ಯುಜಿಸಿ-ಎನ್‌ಇಟಿ ಮೊದಲನೇ ಹಂತದ ಪರೀಕ್ಷೆ ಜು.9, 11 ಮತ್ತು 12ರಂದು 310 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.
ಮೊದಲನೇ ಹಂತದಲ್ಲಿ 33 ವಿಷಯಗಳಿಗೆ ಪರೀಕ್ಷೆ ನಡೆದಿದ್ದು, ಎರಡನೇ ಹಂತದಲ್ಲಿ 64 ವಿಷಯಗಳಿಗೆ ಪರೀಕ್ಷೆ ನಡೆಯಬೇಕಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.