ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ತೀವ್ರ ನಿಗಾ ಘಟಕ ಗೃಹ ಸಚಿವರಿಂದ ಉದ್ಘಾಟನೆ
Team Udayavani, Aug 9, 2022, 9:03 AM IST
ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರಕುತ್ತಿದೆಯಾದರೂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಆಗಾಗ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಬಗ್ಗೆ ವೈದ್ಯರಲ್ಲಿ ಸಮಾಲೋಚಿಸುತ್ತಿದ್ದರು. ಐಸಿಯು ಇಲ್ಲದಿರುವುದು ಮುಖ್ಯ ಸಮಸ್ಯೆಯಾಗಿದ್ದು, ಆಸ್ಪತ್ರೆಗೆ ಬರುವ ಬಡ ರೋಗಿಗಳ ಬಗ್ಗೆ ವಿಶೇಷ ಕಾಳಜಿಯಿಂದ ಸಚಿವ ಜೆಸಿ ಆಸ್ಪತ್ರೆಗೆ ತಮ್ಮ ಅನುದಾನದಲ್ಲಿ ನೂತನವಾಗಿ ಐಸಿಯು ತೀವ್ರ ನಿಗಾ ಘಟಕ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್ಗಳನ್ನು ಅಳವಡಿಸಿದ್ದು ಇಂದು ಸಚಿವರಿಂದ ತೀವ್ರ ನಿಗಾ ಘಟಕದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ನೆರವೇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.