ಮಡಿಕೇರಿ – ಮಂಗಳೂರು ಹೆದ್ದಾರಿಯಲ್ಲಿ ಇಂದು ರಾತ್ರಿ ವಾಹನ  ಸಂಚಾರ ಬಂದ್

Team Udayavani, Aug 9, 2022, 9:06 PM IST

19-band

ಅರಂತೋಡು: ಮಡಿಕೇರಿ- ಮಂಗಳೂರು ಹೆದ್ದಾರಿಯಲ್ಲಿ ಮಣ್ಣು ಕುಸಿತದ ಪರಿಣಾಮ ಇಂದು ರಾತ್ರಿ   9 ಗಂಟೆಯಿಂದ ನಾಳೆ  ಬೆಳಗ್ಗೆ 6.30 ಗಂಟೆವರೆಗೆ ಎಲ್ಲಾ ವಾಹನ ಸಂಚಾರ  ಬಂದ್ ಮಾಡಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ ಎದುರಾಗಿದ್ದು,ರಾಷ್ಟ್ರೀಯ ಹೆದ್ದಾರಿ ಸಹಾಯಕ ಇಂಜಿನಿಯರ್ ಅವರಿಂದ ಕೊಡಗು ಜಿಲ್ಲಾಧಿಕಾರಿಗೆ ಮನವಿ ಮಾಡಲಾದ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಸಿಎಂ ಬದಲಾವಣೆ ವದಂತಿ: ಊಹಾಪೋಹಗಳ ಮೇಲೆ ಕಾಂಗ್ರೆಸ್ ರಾಜಕಾರಣ; ಸಚಿವ ಸುನಿಲ್‌ ಕುಮಾರ್‌

ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ ಹಿನ್ನೆಲೆ ವಾಹನ ಪ್ರಯಾಣಿಕರಿಗೆ ಅಪಾಯ ಸಾಧ್ಯತೆ ಇದ್ದು, ರಸ್ತೆ ಸಂಚಾರ ಬಂದ್ ಮಾಡಿ ಆದೇಶ ನೀಡಿದ್ದಾರೆ.

ಟಾಪ್ ನ್ಯೂಸ್

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5-madikeri

Madikeri: ಗಾಂಜಾ ದಂಧೆ : ಬೆಡ್ ಶೀಟ್ ಮಾರಾಟಗಾರರ ಬಂಧನ

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

15-fruad

Kuwait ಬ್ಯಾಂಕ್‌ನಿಂದ 700 ಕೋಟಿ ರೂ. ಲಪಟಾವಣೆ: 1425 ಕೇರಳಿಯರಿಗಾಗಿ ಶೋಧ

14-mulleria

ಪತ್ನಿ, ಮೂವರು ಮಕ್ಕಳಿರುವ ವ್ಯಕ್ತಿ ಜತೆಗೆ 19ರ ಹರೆಯದ ನರ್ಸಿಂಗ್‌ ವಿದ್ಯಾರ್ಥಿನಿ ಪರಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.