ಮಹಾರಾಷ್ಟ್ರ: ಧ್ವನಿವರ್ಧಕಗಳಲ್ಲಿ ಪ್ರತೀ ದಿನವೂ ರಾಷ್ಟ್ರಗೀತೆ
Team Udayavani, Aug 10, 2022, 7:40 AM IST
ಮಹಾರಾಷ್ಟ್ರ:ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗಿರುವ ಈ ಶುಭ ಸಮಯವನ್ನು ಆಚರಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಪತೋಡಾ ಗ್ರಾಮವು ಗ್ರಾಮದಾದ್ಯಂತ ಒಟ್ಟು 15 ಧ್ವನಿವರ್ಧಕ ಗಳನ್ನು ಹಾಕಿದೆ.
ಗ್ರಾಮ ಪಂಚಾಯತ್ ತನ್ನದೇ ನಿಧಿಯಿಂದ ಹಾಕಿರುವ ಈ ಧ್ವನಿವರ್ಧಕಗಳಲ್ಲಿ ಪ್ರತೀ ದಿನ ಬೆಳಗ್ಗೆ ರಾಷ್ಟ್ರಗೀತೆ ಪ್ರಸಾರ ಮಾಡುವುದಾಗಿ ತಿಳಿಸಲಾಗಿದೆ.
ಸುಮಾರು 4 ಸಾವಿರ ಮನೆಗಳಿರುವ ಈ ಗ್ರಾಮದಲ್ಲಿ ಪ್ರತೀ ದಿನ ತ್ರಿವರ್ಣ ಧ್ವಜ ಹಾರಿಸುವುದಕ್ಕೂ ಅನುಮತಿಯನ್ನು ಮೇಲಧಿಕಾರಿಗಳಲ್ಲಿ ಕೋರಿರುವುದಾಗಿ ತಿಳಿಸಿದ್ದಾರೆ ಗ್ರಾಮ ಅಭಿವೃದ್ಧಿ ಅಧಿಕಾರಿಯಾಗಿರುವ ಪುಂಡಲೀಕ ಪಾಟೀಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.