ಬುಧವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Aug 10, 2022, 7:19 AM IST
ಮೇಷ: ದೈಹಿಕ ಮಾನಸಿಕ ಸುಖ ವೃದ್ಧಿ. ಅಧಿಕ ಶ್ರಮದಿಂದ ಕೂಡಿದ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಒತ್ತಡವಿದ್ದರೂ ಕಾರ್ಯ ಸಾಧಿಸಿದ ತೃಪ್ತಿ.
ವೃಷಭ: ಆರೋಗ್ಯ ವೃದ್ಧಿದಾಯಕ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿದ ಗಮನ. ನಿರೀಕ್ಷಿತ ಧನಾಗಮನ. ಮಕ್ಕಳ ವಿಚಾರದಲ್ಲಿ ಸಂತಸ. ಗುರುಹಿರಿಯರಿಂದ ಪ್ರೋತ್ಸಾಹ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಸಮಯ.
ಮಿಥುನ: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣಗಳಿಗೆ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮವಹಿಸಬೇಕಾದೀತು. ಮಕ್ಕಳ ವಿಚಾರದಲ್ಲಿ ಖುಷಿ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ.
ಕರ್ಕ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೀರ್ಘ ಪ್ರಯಾಣಗಳಿಗೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ದಾಂಪತ್ಯ ಸುಖದಲ್ಲಿ ವೃದ್ಧಿ. ನಿರೀಕ್ಷಿತ ಧನಸಂಪತ್ತಿನ ಆಗಮನ. ಆಸ್ತಿಗಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.
ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ವಿಚಾರದ ಬಗ್ಗೆ ಗಮನಹರಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರಂತರ ಧನಾರ್ಜನೆ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ವಿದ್ಯಾರ್ಥಿಗಳಿಗೆ ಸದಾವಕಾಶ.
ಕನ್ಯಾ: ಆರೋಗ್ಯದ ಬಗ್ಗೆ ಗಮನವಿರಲಿ. ದೀರ್ಘ ಪ್ರಯಾಣದಲ್ಲಿ ದೇಹಾಯಾಸವಾದೀತು. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಗೊಳಗಾಗುವ ಸಂಭವ.
ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳಲ್ಲಿ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರತಿ. ಮಿತ್ರರ ಸಹಾಯ ಲಭ್ಯ. ಗುರುಹಿರಿಯರ ಮಾರ್ಗದರ್ಶನದ ಲಾಭ.
ವೃಶ್ಚಿಕ: ದೀರ್ಘ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರದಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿದ ತೃಪ್ತಿ. ದಾಂಪತ್ಯ ತೃಪ್ತಿಕರ.
ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ. ದೀರ್ಘ ಪ್ರಯಾಣ.
ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ. ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಹಾಗೂ ಮಾರ್ಗದರ್ಶನ. ದಾಂಪತ್ಯ ತೃಪ್ತಿಕರ.
ಮೀನ: ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ದೈರ್ಯ ಶೌರ್ಯದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ಸಂತುಷ್ಠಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.