ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
Team Udayavani, Aug 10, 2022, 1:29 PM IST
ಬೆಂಗಳೂರು:ನಟ ದರ್ಶನ್ ತಮಗೆ ಫೋನ್ ಮೂಲದ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಿರ್ಮಾಪಕ ಭರತ್ ಎಂಬವರು ಕೆಂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿರ್ಮಾಪಕ ಭರತ್ ಭಗವಾನ್ ಶ್ರೀಕೃಷ್ಣ ಪರಮಾತ್ಮ ಎಂಬ ಸಿನಿಮಾ ನಿರ್ಮಿಸುತ್ತಿದ್ದು, ಅದಕ್ಕೆ ದರ್ಶನ್ ಸಂಬಂಧ ಧ್ರುವನ್ ಎಂಬವರು ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಈ ಮಧ್ಯೆ ಹಣಕಾಸಿನ ಸಮಸ್ಯೆಯಿಂದ ಭರತ್ ಕೆಲ ದಿನಗಳ ಕಾಲ ಶೂಟಿಂಗ್ ಸ್ಥಗಿತಗೊಳಿಸಿದ್ದರು.
ಹೀಗಾಗಿ ನಟ ಧ್ರುವನ್ ಈ ವಿಚಾರ ದರ್ಶನ್‌ಗೆ ತಿಳಿಸಿದ್ದು, ಈ ಸಂಬಂಧ ದರ್ಶನ್, ಧ್ರುವನ್ ಮೊಬೈಲ್‌ನಿಂದಲೇ ನಿರ್ಮಾಪಕ ಭರತ್‌ಗೆ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.