ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಮಳೆಯಿಂದ 65 ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Team Udayavani, Aug 10, 2022, 3:36 PM IST

tdy-11

 ರಬಕವಿಬನಹಟ್ಟಿ: ರಬಕವಿ ಬನಹಟ್ಟಿ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಜುಲೈ 25 ರಿಂದ ಇಲ್ಲಿಯವರೆಗೆ 65 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾದ ವರದಿಯಾಗಿದೆ ಎಂದು ರಬಕವಿ- ಬನಹಟ್ಟಿ ತಹಶೀಲ್ದಾರ್ ಎಸ್‍.ಬಿ.ಇಂಗಳೆ ತಿಳಿಸಿದರು.

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ 50 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಬಿದ್ದ ಮನೆಗಳ ಕುರಿತು ಸರ್ವೆ ಕಾರ್ಯವನ್ನು ಆರಂಭಿಸಲಾಗಿದೆ. ಪೂರ್ಣ ಬಿದ್ದ ಮತ್ತು ಭಾಗಶಃ ಹಾನಿಗೆ ಒಳಗಾದ ಮನೆಗಳ ಸರ್ವೆ ಕಾರ್ಯವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಕೈಗೊಂಡಿದ್ದಾರೆ ಎಂದರು.

ಸಂಕಷ್ಟದಲ್ಲಿ ನೇಕಾರಿಕೆಯ ಕುಟುಂಬಗಳು: ರಬಕವಿ ಬನಹಟ್ಟಿ ತಾಲ್ಲೂಕಿನ ಬಹುತೇಕ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಹಳಷ್ಟು ಜನರು ನೇಕಾರಿಕೆಯನ್ನು ಅವಲಂಬಿಸಿದ್ದಾರೆ. ಈಗ ಮಳೆಯಿಂದಾಗಿ ನೇಕಾರರ ಮಗ್ಗಗಳಿಗೆ ಕೂಡಾ ತೊಂದರೆಯಾಗಿದೆ. ಇದರಿಂದಾಗಿ ಜೀವನ ನಡೆಸಲು ತೊಂದರೆಯಾಗುತ್ತಿದೆ.

ಮೇಲ್ಮುದ್ದಿ ಮತ್ತು ಜಂತಿ ಮನೆಗಳನ್ನು ಹೊಂದಿದವರು ವಾಸಕ್ಕಾಗಿ ಬೇರೆ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಇಲ್ಲಿಯ ವಾಸಿಗಳು ರಾತ್ರಿಯ ಸಮಯದಲ್ಲಿ ಮನೆಯಲ್ಲಿ ಮಲಗಬಾರದು ಎಂದು ತಹಶೀಲ್ದಾರ್ ಇಂಗಳೆ ತಿಳಿಸಿದ್ದಾರೆ.

ಮಳೆಯಿಂದ ಹಾನಿಗೆ ಒಳಗಾದ ಕುಟುಂಬದ ಸದಸ್ಯರು 08353- 230555 ಸಹಾಯವಾಣಿಗೆ ಸಂಪರ್ಕಿಸಲು ಕೋರಲಾಗಿದೆ.

ಮಳೆಯಿಂದ ಹಾನಿಗೆ ಒಳಗಾದ ಮನೆಗಳ ಕುರಿತು ಆಯಾ ಇಲಾಖೆಯವರು ಸರ್ವೆ ಕಾರ್ಯವನ್ನು ಆರಂಭಿಸಿದ್ದಾರೆ. ಸರ್ವೆ ಕಾರ್ಯವನ್ನು ಪಾರದರ್ಶಕತೆಯಿಂದ ನಿರ್ವಹಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಪೂರ್ಣ ಪ್ರಮಾಣದಲ್ಲಿ ಮತ್ತು ಭಾಗಶಃ ಬಿದ್ದ ಮನೆಗಳಿಗೆ ಆದಷ್ಟು ಬೇಗನೆ ಪರಿಹಾರ ನೀಡಲಾಗುವುದು.ಸಿದ್ದು ಸವದಿ, ಶಾಸಕರು ತೇರದಾಳ ಮತಕ್ಷೇತ್ರ

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.