![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 11, 2022, 2:48 PM IST
ಬೆಂಗಳೂರು: ಕಾಂಗ್ರೆಸ್ ಒಂದು ಡಬಲ್ ಸ್ಟೇರಿಂಗ್ ಪಕ್ಷ ಎಂದು ಬಿಜೆಪಿ ಟ್ವೀಟ್ ಮೂಲಕ ಲೇವಡಿ ಮಾಡಿದೆ.
ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟರ್ ಖಾತೆ ಮೂಲಕ ಸುಳ್ಳು ಆರೋಪ ಮಾಡಲಾಗಿತ್ತು.ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಇದನ್ನು ನಿರಾಕರಿಸಿದ್ದಾರೆ.ಕಾಂಗ್ರೆಸ್ ಒಂದು ಡಬಲ್ ಸ್ಟೇರಿಂಗ್ ಪಕ್ಷ ಎಂದು ಕರೆಯಲು ಇದಕ್ಕಿಂತ ಬೇರೆ ಉದಾಹರಣೆ ಬೇಕೇ? ಎಂದು ಟ್ವೀಟ್ ನಲ್ಲಿ ಬರೆದಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಸಿಂಕ್ ಆಗದೇ ಒದ್ದಾಡುತ್ತಿದ್ದಾಗ “ಬಿದ್ದು ಹೋಗುವುದಕ್ಕೆ ಇದೇನು ಒಣ ಮರವಲ್ಲ” ಎಂದು ಡಿಕೆಶಿ ಅಬ್ಬರಿಸುತ್ತಿದ್ದರು. ಆದರೆ ಈಗ ಸಿದ್ದರಾಮಯ್ಯ ಜತೆ ಹೊಂದಾಣಿಕೆ ಸಾಧ್ಯವಾಗದೇ ಈಗ ಡಿ.ಕೆ.ಶಿವಕುಮಾರ್ ಅವರು ಬಿದ್ದು ಹೋಗುವ ಒಣ ಮರದಂತಾಗಿದ್ದಾರೆ ಎಂದು ಲೇವಡಿ ಮಾಡಿದೆ.
ಇದನ್ನೂ ಓದಿ : ಸಿಎಂ ಬದಲಾವಣೆ ವಿಚಾರದಲ್ಲಿ ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ
ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬಂದರು ಎಂಬ ಕಾರಣಕ್ಕೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಡಿಕೆಶಿ ಆಹ್ವಾನಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ನಾನಾ, ನೀನಾ ಎಂಬ ಹಗ್ಗಜಗ್ಗಾಟ ಆರಂಭಗೊಂಡಿದೆ.ಡಬಲ್ ಸ್ಟೇರಿಂಗ್ ಪಕ್ಷ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ! ಎಂದು ಟ್ವೀಟ್ ಮಾಡಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.