ಮೋಹನದಾಸ್ ಪೈ ಅವರಿಗೆ ನುಡಿನಮನ
Team Udayavani, Aug 11, 2022, 11:19 PM IST
ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಂಗಳವಾರ ನಡೆದ ಡಾ| ಯು.ಪಿ. ಉಪಾಧ್ಯಾಯ-ಡಾ| ಸುಶೀಲಾ ಪಿ. ಉಪಾಧ್ಯಾಯ ಪ್ರಶಸ್ತಿ ಹಾಗೂ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಣಿಪಾಲ ವಿ.ವಿ.ಯ ಸಾಂಸ್ಕೃತಿಕ ಸಂಸ್ಥೆಗಳ ಅಧ್ಯಕ್ಷ ರಾಗಿದ್ದ ಟಿ. ಮೋಹನದಾಸ್ ಪೈ ಅವರಿಗೆ ನುಡಿನಮನ ಸಲ್ಲಿಸಲಾಯಿತು.
ಪ್ರಶಸ್ತಿ ಪುರಸ್ಕೃತರಾದ ಡಾ| ಎಸ್.ಆರ್. ವಿಘ್ನರಾಜ್, ಡಾ| ರತ್ನಾಕರ ಸಿ. ಕುನುಗೋಡು, ವಿಮರ್ಶಕ ಪ್ರೊ| ಮುರಳೀಧರ ಉಪಾಧ್ಯ, ಕಾಂತಾವರ ಕನ್ನಡ ಸಂಘದ ಡಾ| ನಾ. ಮೊಗಸಾಲೆ, ಉಜಿರೆ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ| ಬಿ.ಪಿ. ಸಂಪತ್ ಕುಮಾರ್, ವಿಶ್ರಾಂತ ಪ್ರಾಧ್ಯಾಪಕ ಡಾ| ನರಸಿಂಹಮೂರ್ತಿ ಆರ್., ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಕನ್ನಡ ವಿಭಾಗದ ಮುಖ್ಯಸ್ಥ ಡಾ| ಪುತ್ತಿ ವಸಂತ ಕುಮಾರ್, ಉಪನ್ಯಾಸಕ ರಾಘವೇಂದ್ರ ತುಂಗ, ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.