ಕಾಟಿಪಳ್ಳ: ವಿದ್ಯಾರ್ಥಿಗಳ ರಕ್ಷಾಬಂಧನವನ್ನು ತುಂಡರಿಸಿ ಹಾಕಿದ ಚರ್ಚ್ ಶಾಲೆ!
Team Udayavani, Aug 12, 2022, 9:18 AM IST
ಸುರತ್ಕಲ್: ಇಲ್ಲಿನ ಕಾಟಿಪಾಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ರಕ್ಷಾಬಂಧನವನ್ನು ಕಟ್ಟಿಕೊಂಡು ಬಂದ ವಿದ್ಯಾರ್ಥಿಗಳ ರಕ್ಷಾಬಂಧನವನ್ನು ತುಂಡರಿಸಿ ಹಾಕಿದ ಘಟನೆ ಗುರುವಾರ ನಡೆದಿದೆ.
ಹಿಂದೂ ಸಮುದಾಯದ ಈ ಆಚರಣೆಗೆ ಅವಮಾನ ಮಾಡಿದ ಚರ್ಚ್ ಶಾಲೆಯ ವಿರುದ್ಧ ಪೋಷಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಶಾಲೆಯ ಮುಂದೆ ಜಮಾಯಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ ಘಟನೆ ನಡೆದಿತ್ತು.
ಇದನ್ನೂ ಓದಿ:ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದರೆ ಬಿ.ಸಿ.ನಾಗೇಶ್?: ಕಾಂಗ್ರೆಸ್ ಗೆ ತಿರುಗೇಟು ನೀಡಿದ ಸಚಿವ
ಹಿಂದೂ ಸಂಘಟನೆಯ ಪ್ರಮುಖರು ಕೂಡ ಶಾಲೆಯ ವರ್ತನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಪ್ರಕರಣ ಸುಖಾಂತ್ಯ: ಪೋಷಕರು- ಹಿಂದೂ ಸಮಾಜದ ಪ್ರಮುಖರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮಧ್ಯಪ್ರವೇಶಿಸಿದರು. ಶಾಲಾ ಆಡಳಿತ ಮಂಡಳಿ ಘಟನೆಯ ಕುರಿತಂತೆ ಕ್ಷಮೆ ಕೇಳಿದ್ದು, ಪ್ರಕರಣ ಸುಖಾಂತ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.