ರಾಜಧಾನಿಯಲ್ಲಿ ಕಾಂಗ್ರೆಸ್‌ ತಿರಂಗಾ ನಡಿಗೆಗೆ ಅದ್ಧೂರಿ ಸಿದ್ಧತೆ

Team Udayavani, Aug 12, 2022, 9:00 PM IST

ರಾಜಧಾನಿಯಲ್ಲಿ ಕಾಂಗ್ರೆಸ್‌ ತಿರಂಗಾ ನಡಿಗೆಗೆ ಅದ್ಧೂರಿ ಸಿದ್ಧತೆ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಪ್ರಯುಕ್ತ ಆಗಸ್ಟ್‌ 15 ರಂದು ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿರುವ ತಿರಂಗಾ ನಡಿಗೆಗೆ ಅದ್ಧೂರಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ರಾಜ್ಯದ ಎಲ್ಲ ಕಡೆಯಿಂದ ತಂಡಗಳಾಗಿ ನಡಿಗೆಯಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದು ಎರಡು ಲಕ್ಷ ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನೀರಿಕ್ಷೆಯಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ತಿರಂಗಾ ನಡಿಗೆ ಸಿದ್ಧತಾ ಕಾರ್ಯ ಪರಿಶೀಲಿಸಿ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ನಂತರ ಮಾತನಾಡಿದ ಅವರು, ಎರಡು ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ನ್ಯಾಷನಲ್‌ ಕಾಲೇಜು ಮೈದಾನದವರೆಗೆ ಮೆರವಣಿಗೆ ನಡೆಸಲಿದ್ದಾರೆ. ರಾಜಧಾನಿಯಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ತಿಳಿಸಿದರು.

ಈಗಾಗಲೇ 62,394 ಮಂದಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ದಿನಕ್ಕೆ 10 ಸಾವಿರ ಮಂದಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ನೋಂದಣಿ ಮಾಡಿಕೊಂಡವರನ್ನು ದೂರವಾಣಿ ಮೂಲಕ ಸಂಪರ್ಕಿಸುತ್ತಿದ್ದೇವೆ. ಅವರಿಗೆ ಕಿಟ್‌, ರಾಷ್ಟ್ರಧ್ವಜ, ಟೀ ಶರ್ಟ್‌ ನೀಡುತ್ತಿದ್ದೇವೆ ಎಂದು ಹೇಳಿದ್ದರು.

ಆ.10ರವರೆಗೆ ನೋಂದಣಿ ಮಾಡಿಕೊಂಡಿದ್ದ 42 ಸಾವಿರ ಜನರ ಪೈಕಿ 32 ಸಾವಿರ ಜನ 35 ವರ್ಷಕ್ಕಿಂತ ಕಡಿಮೆ ವಯೋಮಾನದವರು. ಯುವ ಜನರಿಗೆ ಈ ವಿಚಾರ ಮುಟ್ಟಬೇಕು ಎಂಬುದು ನಮ್ಮ ಆಶಯ. ನೋಂದಣಿ ಮಾಡಿಕೊಂಡವರ ಪೈಕಿ ಶೇ.75 ಮಂದಿ ಯುವ ಸಮೂಹವೇ ಆಗಿದೆ ಎಂದು ತಿಳಿಸಿದರು.

ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಎಲ್ಲ ರಾಜಕೀಯ ಪಕ್ಷದ ನಾಯಕರಿಗೂ ಬಹಿರಂಗ ಆಹ್ವಾನ ನೀಡುತ್ತೇನೆ. ಎಲ್ಲ ಕಲಾವಿದರಿಗೆ ಆಹ್ವಾನ ಕಳುಹಿಸಿದ್ದೇವೆ.ಜನರನ್ನು ಕರೆತರಲು ನಾವು ಯಾರಿಗೂ ಟಾರ್ಗೆಟ್‌ ನೀಡಿಲ್ಲ. ಎಲ್ಲರಿಗೂ ಆಹ್ವಾನ ನೀಡಿದ್ದೇವೆ. ಸ್ವಇಚ್ಛೆಯಿಂದ ಬರುವವರು ಬರಬಹುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

BY-Vijayendara

By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.