ಛತ್ತೀಸ್‌ಗಢ: ಹಸುವನ್ನು ಸೇತುವೆಯಿಂದ ಕೆಳಗೆಸೆದಿದ್ದವರ ಬಂಧನ

Team Udayavani, Aug 12, 2022, 10:22 PM IST

ಛತ್ತೀಸ್‌ಗಢ: ಹಸುವನ್ನು ಸೇತುವೆಯಿಂದ ಕೆಳಗೆಸೆದಿದ್ದವರ ಬಂಧನ

ರಾಯಪುರ: ಹಸುವಿನ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿ, ಅದನ್ನು ಸೇತುವೆಯಿಂದ ಕೆಳಗೆಸೆದಿದ್ದ ಐವರು ದುಷ್ಕರ್ಮಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಛತ್ತೀಸ್‌ಗಢದ ಜಾಂಜಿಗಿರ್‌-ಛಂಪಾ ಜಿಲ್ಲೆಯ ಲಾಲ್‌ವುತಿ ಗ್ರಾಮದಲ್ಲಿ ಈ ರೀತಿ ಘಟನೆ ನಡೆದಿತ್ತು. ಆ.10ರಂದು ಹತ್ತಾರು ಯುವಕರು ಶಿವಕುಮಾರ್‌ ಸಾಹು ಅವರಿಗೆ ಸೇರಿದ ಹಸುವಿನ ಮೇಲೆ ಹಲ್ಲೆ ನಡೆಸಿ, ಅದನ್ನು ಸೇತುವೆಯಿಂದ ನದಿಗೆ ಎಸೆದಿದ್ದಾರೆ.

ಈ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಈ ಬಗ್ಗೆ ಪೊಲೀಸರಿಗೆ ನೀಡಲಾಗಿದ್ದ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.