ಬಂಟ್ವಾಳ : ತುಂಬೆ ಡ್ಯಾಮ್ ಗೆ ತ್ರಿವರ್ಣ ಬೆಳಕಿನ ವೈಭವ
Team Udayavani, Aug 13, 2022, 9:53 AM IST
ಬಂಟ್ವಾಳ : ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಮ್ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜದ ಬಣ್ಣಗಳ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.
ಶಾಸಕರಾದ ಡಿ.ವೇದವ್ಯಾಸ ಕಾಮತ್ ಹಾಗೂ ಡಾ.ವೈ.ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮನಾಪ ಮೇಯರ್ ಪ್ರೇಮಾನಂದ ಶೆಟ್ಟಿಯವರ ಮುತುವರ್ಜಿಯಲ್ಲಿ ತ್ರಿವರ್ಣ ಧ್ವಜದ ಬಣ್ಣದ ಬೆಳಕು ಗಮನ ಸೆಳೆಯುತ್ತಿದೆ.
ಸಾರ್ವಜನಿಕರು ಅಗಸ್ಟ್ 13ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6ರಿಂದ 9ರ ವರೆಗೆ ಈ ತ್ರಿವರ್ಣ ಬೆಳಕನ್ನು ವೀಕ್ಷಣೆ ಮಾಡಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.
ಇದನ್ನೂ ಓದಿ : ಕಾಫಿನಾಡಿನಲ್ಲಿ ಮಳೆಯ ಅವಾಂತರ : ಕೆಮ್ಮಣ್ಣುಗುಂಡಿ ಕಾಂಕ್ರೀಟ್ ರಸ್ತೆಯಲ್ಲಿ ಬಿರುಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.