ಭಜಂತ್ರಿ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಿ
Team Udayavani, Aug 13, 2022, 7:34 PM IST
ಲಿಂಗಸುಗೂರು: ಭಜಂತ್ರಿ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಶೈಕ್ಷಣಿಕವಾಗಿ ಪ್ರಗತಿಗೆ ಪ್ರಯತ್ನ ಪಡೆಯಬೇಕು ಎಂದು ಹಟ್ಟಿ ಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಹೇಳಿದರು.
ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ತಾಲೂಕು ಆಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಶರಣ ನೂಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಸವಾದಿ ಶರಣರಲ್ಲಿ ಒಬ್ಬರಾದ ನೂಲಿಯ ಚಂದಯ್ಯ ಜಯಂತಿಯನ್ನು ಸರ್ಕಾರದಿಂದಲೇ ಇದೇ ಪ್ರಥಮ ಬಾರಿಗೆ ಆಚರಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಪುರಸಭೆ ಅಧ್ಯಕ್ಷೆ ಸುನೀತಾ ಕೆಂಭಾವಿ, ಉಪತಹಶೀಲ್ದಾರ್ ಬಸವರಾಜ ಝಳಕಿಮಠ, ತಾಪಂ ಇಒ ಅಮರೇಶ, ಉಪನ್ಯಾಸಕ ಮರಿಯಪ್ಪ ತುರಡಗಿ, ಸಿಡಿಪಿಒ ಶರಣಮ್ಮ ಕಾರನೂರು, ಬಿಇಒ ಹುಂಬಣ್ಣ ರಾಠೊಡ್, ಜಿಪಂ ಎಇಇ ಶಿವಕುಮಾರ, ಪಶುಪತಿ, ಯೋಗಪ್ಪ ಭಜಂತ್ರಿ, ಮಹ್ಮದ್ ಹುಸೇನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.